ಅಂಗನವಾಡಿಗೆ ಭೇಟಿ ನೀಡಿ ಮಕ್ಕಳ ಪಟ್ಟಿ ಪಡೆಯಿರಿ
Team Udayavani, Jun 18, 2021, 9:12 PM IST
ವಿಜಯಪುರ: ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಮತ್ತು ಗ್ರಾಪಂಗೆ ಭೇಟಿ ನೀಡಿ ಶಾಲೆಗೆ ದಾಖಲಾಗಲು ಅರ್ಹ ವಿದ್ಯಾರ್ಥಿಗಳ ಪಟ್ಟಿ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ನಿರ್ದೇಶಕ ರಘುವೀರ ಸೂಚಿಸಿದರು.
ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ವರ್ಷದ ಶೈಕ್ಷಣಿಕ ಚಟುವಟಿಕೆ ನಿರ್ವಹಣೆ ಕುರಿತು ಜಿಲ್ಲೆಯ ಎಲ್ಲ ಶಿಕ್ಷಣಾಧಿ ಕಾರಿಗಳಿಗೆ ಶೈಕ್ಷಣಿಕ ಚಟುವಟಿಕೆಗಳ ಕುರಿತು ನಿರ್ದೇಶನ ನೀಡಿದ ಅವರು, ಮಕ್ಕಳ ಪಟ್ಟಿಯನ್ನು ಶಾಲಾ ಸಂದರ್ಶನ ನೀಡಿದ ಅಧಿ ಕಾರಿಗಳಿಗೆ ತೋರಿಸಬೇಕು ಎಂದು ಸೂಚಿಸಿದರು. ಶಿಕ್ಷಣ ಇಲಾಖೆ ಆಯುಕ್ತರು ಈಗಾಗಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಈಗಾಗಲೇ ಅಗತ್ಯ ಸೂಚನೆಗಳನ್ನು ನೀಡಿದ್ದು, ಅದನ್ನು ಪ್ರತಿಯೊಬ್ಬ ಶಿಕ್ಷಕರು ಪಾಲಿಸಬೇಕು.
ಯಾವ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶಿಕ್ಷಣಕ್ಕಾಗಿ ವ್ಯಾಪಕ ಪ್ರಸಾರ ಮಾಡುವುದು ಈ ನಿಟ್ಟಿನಲ್ಲಿ ಬಿಇಒ, ಡೈಟ್ ಉಪನ್ಯಾಸಕರು ಹಾಗೂ ಬಿಆರ್‌ಸಿಗಳು ವಿಶೇಷ ಆಸಕ್ತಿ ವಹಿಸಬೇಕು ಎಂದರು. ಸರ್ಕಾರ ಶಾಲಾ ದಾಖಲಾತಿ ಮತ್ತು ಶಾಲಾ ಆರಂಭೋತ್ಸವ ಕುರಿತು ಮಾಹಿತಿ ಒದಗಿಸಿದ್ದು ಇದನ್ನು ಪ್ರತಿಯೊಬ್ಬ ಮುಖ್ಯ ಗುರುಗಳು ಅದರನ್ವಯ ಅನುಸರಿಸಿ ದಾಖಲಾತಿ ಪ್ರಕ್ರಿಯೆ ಮಾಡಿಕೊಳ್ಳಬೇಕು.
ದಾಖಲಾತಿ ಮತ್ತು ಶಾಲೆ ಆರಂಭದ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು ಹಾಗೂ ನೇರ ಹಾಗೂ ಆನ್‌ಲೈನ್ ತರಗತಿಗಳನ್ನು ನಡೆಸುವ ಬಗ್ಗೆ ಪೂರ್ವ ತಯಾರಿಯನ್ನು ಶಾಲಾ ಹಂತದಲ್ಲಿ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
Toxic: ಯಶ್ ಬರ್ತ್ ಡೇಗೆ ʼಟಾಕ್ಸಿಕ್ʼನಿಂದ ಸಿಗಲಿದೆ ಬಿಗ್ ಅಪ್ಡೇಟ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.