ಬಸ್‌ ನಿಲ್ದಾಣದಲ್ಲಿ ನೀರಿನ ಅರವಟ್ಟಿಗೆ

Team Udayavani, Apr 27, 2022, 5:03 PM IST

22water

ದೇವರಹಿಪ್ಪರಗಿ: ಬೇಸಿಗೆ ಕಾಲದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಕೆಪಿಸಿಸಿ ಸದಸ್ಯ ಬಿ.ಎಸ್‌. ಪಾಟೀಲ ಯಾಳಗಿ ಹೇಳಿದರು.

ಪಟ್ಟಣದ ಬಸ್‌ ನಿಲ್ದಾಣದ ಬಳಿ ಸಾರ್ವಜನಿಕರಿಗಾಗಿ ಬಿ.ಎಸ್‌. ಪಾಟೀಲ ಯಾಳಗಿ ಅಭಿಮಾನಿಗಳ ಬಳಗ ಹಾಗೂ ಶಂಕರಗೌಡ ಪಾಟೀಲ ಯಾಳಗಿ ಆರೋಗ್ಯ ಟ್ರಸ್ಟ್‌ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಅವರು ಮಾತನಾಡಿದರು.

ಬೇಸಿಗೆ ಬಿಸಿಲು ಮಿತಿ ಮೀರುತ್ತಿದ್ದು, ಜನಸಾಮಾನ್ಯರು ಕಂಗಾಲಾಗಿದ್ದಾರೆ. ಸ್ವಲ್ಪ ಮಟ್ಟಿಗಾದರೂ ಕುಡಿಯುವ ನೀರಿನ ತೊಂದರೆ ನೀಗಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ಅರವಟಿಗೆಗಳನ್ನು ಸ್ಥಾಪಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಗದ್ದಿಗೆ ಮಠದ ಮಡಿವಾಳೇಶ್ವರ ಸ್ವಾಮೀಜಿ ಮಾತನಾಡಿ, ಬಿ.ಎಸ್‌. ಪಾಟೀಲ ಯಾಳಗಿ ಜಿಲ್ಲೆಯ ಸಜ್ಜನ, ಪ್ರಬುದ್ಧ ರಾಜಕಾರಣಿಯಾಗಿದ್ದಾರೆ. ಜನಸಮಾನ್ಯರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಹೃದಯರೋಗ ತಜ್ಞ ಡಾ| ಶಂಕರಗೌಡ ಪಾಟೀಲ ಯಾಳಗಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಶೀರಶೇಠ ಬೇಪಾರಿ, ಬಾಳಾಸಾಹೇಬಗೌಡ ಪಾಟೀಲ ಸಾತಿಹಾಳ, ಚೆನ್ನಾರೆಡ್ಡಿ, ಮುನೀರ ಬಿಜಾಪುರ, ಪ್ರಕಾಶ ಗುಡಿಮನಿ, ಪ್ರಕಾಶ ಮಲ್ಹಾರಿ, ಮುರ್ತುಜ ತಾಂಬೋಳಿ, ರಾಜು ಸಿಂದಗೇರಿ, ಗುರುರಾಜ ಆಕಳವಾಡಿ, ಪೀರು ಹಳ್ಳಿ, ಪರಶುರಾಮ ಬಡಿಗೇರ, ಸುರೇಶ ರಾಠೊಡ, ಯಮನಪ್ಪ ಬೂತಾಳಿ, ಶಿವಯೋಗಿ ಹೊಸಮನಿ, ಗಣೇಶ ಕಾಚಾಪುರ ಸೇರಿದಂತೆ ಕಾಂಗ್ರೆಸ್‌ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.