ನಾಲತವಾಡ: ಮೂಲಸೌಕರ್ಯಕ್ಕೆ ಆಗ್ರಹಿಸಿ ಪಟ್ಟಣ ಪಂಚಾಯ್ತಿಗೆ ಮುತ್ತಿಗೆ ಹಾಕಿದ ಮಹಿಳೆಯರು
Team Udayavani, May 31, 2022, 5:47 PM IST
ನಾಲತವಾಡ: ನೀರು ಸೇರಿದಂತೆ ವಿವಿಧ ಮೂಲಸೌಕರ್ಯಗಳಿಗೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ನಾಲತವಾಡ ಪಟ್ಟಣ ಪಂಚಾಯ್ತಿಗೆ ಮಹಿಳೆಯರು ಮುತ್ತಿಗೆ ಹಾಕಿದರು.
ಪಂಚಾಯತಿ ಅಧಿಕಾರಿಗಳಿಗೆ ಕೈಮುಗಿದು ಸಿಬ್ಬಂದಿಗಳನ್ನು ಆಚೆ ಹಾಕಿ, ಅಂಬೇಡ್ಕರ್ ನಗರದ ಮಹಿಳೆಯರಿಂದ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಮಹಿಳೆಯರ ಶೌಚಾಲಯ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.
ಸ್ಥಳಕ್ಕೆ ಮುದ್ದೇಬಿಹಾಳ ಪಿಎಸ್ಐ ರೇಣುಕಾ ಜಕನೂರ ಭೇಟಿ ನೀಡಿ, 15 ದಿನಗಳಲ್ಲಿ ಕಾಮಗಾರಿ ಸಂಪೂರ್ಣ ಮುಗಿಸಿ ಕೂಡುತ್ತಾರೆ ಎಂದು ಪಿಎಸ್ ಐ ರೇಣುಕಾ ಜಕನೂರ ಪ್ರತಿಭಟನೆ ತಿಳಿಗೊಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.