Yatnal; ವಿಜಯಪುರದಲ್ಲೂ ಹಿಂದೂ ದೇವಾಲಯ ನಾಶ ಮಾಡಿ ಮಸೀದಿ ನಿರ್ಮಾಣ
ಪುರಾತತ್ವ ಇಲಾಖೆ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗಲಾಗುವುದು
Team Udayavani, Jan 14, 2024, 7:30 PM IST
ವಿಜಯಪುರ:ವಿಜಯಪುರ ಜಿಲ್ಲೆಯಲ್ಲಿಯೂ ಹಿಂದೂ ದೇವಾಲಯಗಳನ್ನು ನಾಶ ಮಾಡಿ ಮಸೀದಿಗಳನ್ನು ನಿರ್ಮಾಣ ಮಾಡಿದ್ದಾರೆ. ಈ ಕುರಿತು ಪುರಾತತ್ವ ಇಲಾಖೆಗೆ ಪತ್ರ ಬರೆಯಲಾಗಿದೆ. ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುತುಬ್ ಮಿನಾರ್ ಮಾದರಿಯಲ್ಲಿ ಸರ್ವೇ ಕಾರ್ಯ ಹಾಗೂ ಉತ್ಕನನ ನಡೆಯಬೇಕು. ಇವೆಲ್ಲ ಹಿಂದೂ ದೇವಸ್ಥಾನಗಳಾಗಿದ್ದವು ಎನ್ನುವ ಹಲವಾರು ಗುರುತುಗಳಿವೆ. ಪುರಾತತ್ವ ಇಲಾಖೆ ಗಮನ ಹರಿಸದೇ ಇದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ.
ಮುಂದಿನ ಕೆಲವೇ ದಿನಗಳಲ್ಲಿ ಪ್ರಧಾನಿ ಮೋದಿ ಅಬುದಾಬಿಯಲ್ಲಿ ಲಕ್ಷ್ಮೀನಾರಾಯಣ ದೇವಸ್ಥಾನ ಉದ್ಘಾಟನೆ ಮಾಡಲಿದ್ದಾರೆ. ಹೀಗಾಗಿ ಹಿಂದೂತ್ವ ಇಡೀ ಜಗತ್ತನ್ನೇ ಆಳುವ ಕಾಲ ದೂರವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.