ಪ್ರವಚನ ಶ್ರೀಗಳ ಅಗಲಿಕೆ; ಗಳಗಳನೇ ಅತ್ತು ಕಣ್ಣೀರಾದ ಯತ್ನಾಳ

Team Udayavani, Jan 3, 2023, 10:45 AM IST

siddeshwara swamiji basanagouda patil yatnal

ವಿಜಯಪುರ: ಸದಾ ಮೊನಚು ಮಾತುಗಳಿಂದಲೇ ತಮ್ಮನ್ನು ಖಡಕ್ ನಾಯಕ ಎಂದು ಗುರುತಿಸಿಕೊಂಡಿದ್ದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಿದ್ದೇಶ್ವರ ಶ್ರೀಗಳ ಅಗಲಿಕೆಗೆ ಮಗುವಿನಂತೆ ಗಳಗಳನೆ ಅತ್ತು ಕಣ್ಣೀರು ಹಾಕಿದರು.

ಮಂಗಳವಾರ ಸೈನಿಕ ಶಾಲೆ ಆವರಣದಲ್ಲಿ ಭಕ್ತರಿಗೆ ಶ್ರೀಗಳಿಗೆ ಶ್ರೀಗಳ ಅಂತಿಮ‌ ದರ್ಶನಕ್ಕೆ ವ್ಯವಸ್ಥೆ ಮಾಡಿದ ಸಂದರ್ಭದಲ್ಲಿ ವೇದಿಕೆ ಏರಿ ಶ್ರೀಗಳ ದರ್ಶನ ಮಾಡುತ್ತಲೇ ಶ್ರೀಗಳು ಇನ್ನು ತಮಗೆ ನೆನಪು ಮಾತ್ರ ಎಂಬ ಅರಿವಾಗುತ್ತಲೇ ಯತ್ನಾಳ ಮಗುವಿನಂತೆ ಗಳಗಳನೆ ಅಳತೊಡಗಿದರು.

ಇದನ್ನೂ ಓದಿ:ನಿಲ್ಲಿಸಿದ್ದ ಕಾರಿಗೆ 2 ಟ್ರಕ್‌, ಬಸ್‌ ಢಿಕ್ಕಿ: ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ದುರ್ಮರಣ

ಕಣ್ಣೀರು ಹಾಕುತ್ತಲೇ ಶ್ರೀಗಳ ದರ್ಶನ ಪಡೆದ ಯತ್ನಾಳ ನಡೆದಾಡುವ ದೇವರಿಗೆ ನಮಿಸುತ್ತಲೇ ಕರವಸ್ತ್ರದಿಂದ ಕಣ್ಣೀರು ಒರೆಸುತ್ತಾ ಸಾಗಿದರು.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.