Yatnal; ಸಿದ್ಧಸಿರಿ ಸಕ್ಕರೆ ಕಾರ್ಖಾನೆ ಮುಚ್ಚಲು ನೀಡಿದ್ದ ನೋಟಿಸ್‍ಗೆ ಹೈಕೋರ್ಟ್ ತಡೆ
ಸರಕಾರದ ವಿರುದ್ಧ ಕಿಡಿಕಾರಿದ ಬಿಜೆಪಿ ನಾಯಕ
Team Udayavani, Jan 29, 2024, 6:16 PM IST
ವಿಜಯಪುರ: ಕಾಂಗ್ರೆಸ್ ಸರ್ಕಾರ ಸಿದ್ಧಸಿರಿ ಸಕ್ಕರೆ ಹಾಗೂ ಎಥೆನಾಲ್ ಕಾರ್ಖಾನೆ ಮುಚ್ಚಲು ನೀಡಿದ್ದ ನೋಟಿಸ್ ಹಾಗೂ ಮುಚ್ಚುವ ಷಡ್ಯಂತ್ರಕ್ಕೆ ಕರ್ನಾಟಕ ಉಚ್ಛ ನ್ಯಾಯಾಲಯ ಸೋಮವಾರ ತಡೆ ನೀಡಿದೆ ಎಂದು ಕಾರ್ಖಾನೆ ಅಧ್ಯಕ್ಷರೂ ಆಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಯತ್ನಾಳ್, ಸಿದ್ಧಸಿರಿ ಸೌಹಾರ್ದ ಸಕ್ಕರೆ ಕಾರ್ಖಾನೆಯನ್ನೇ ನಂಬಿರುವ ಸಾವಿರಾರು ರೈತರು, ಉದ್ಯೋಗಿಗಳ ಬಗ್ಗೆ ಎಳ್ಳಷ್ಟೂ ಕರುಣೆ ತೋರದೆ ಸರ್ಕಾರ ಷಡ್ಯಂತ್ರ ನಡೆಸಿತ್ತು. ಈ ಷಡ್ಯಂತ್ರವನ್ನು ರಾಜಕೀಯವಾಗಿ ಎದುರಿಸಿದ್ದು, ನಮ್ಮ ಕಾರ್ಖಾನೆಗೆ ನೀಡಿದ್ದ ನೋಟಿಸ್‍ಗೆ ಉಚ್ಛ ನ್ಯಾಯಾಲಯ ತಡೆ ನೀಡಿದೆ ಎಂದು ವಿವರಿಸಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ಇಲ್ಲದ ಮಾಲಿನ್ಯ ಈಗ ಈ ಕುರುಡ ಸರ್ಕಾರಕ್ಕೆ ಕಾಣಿಸಿದೆ. ಸರ್ಕಾರ ನೋಟಿಸ್ ನೀಡಿರುವುದರ ಹಿಂದೆ ಇರುವ ಭ್ರಷ್ಟರ ವಿರುದ್ಧ ಹೋರಾಟ ಇನ್ನೂ ಇಮ್ಮಡಿಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ
45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.