ವಿಜಯಪುರ ಬಹಿರ್ದೆಸೆಗೆ ಹೋಗಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Team Udayavani, Sep 24, 2020, 4:01 PM IST

ವಿಜಯಪುರ ಬಹಿರ್ದೆಸೆಗೆ ಹೋಗಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ವಿಜಯಪುರ: ಮನೆಯಿಂದ ಬಯಲು ಬಹಿರ್ದೆಸೆಗೆ ಹೋಗಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ.

ಉಮೇಶ ರಾಠೋಡ (19 ವ) ಸಾವನ್ನಪ್ಪಿದ ಯುವಕ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಿ ತಾಂಡಾದಲ್ಲಿ ಸಪ್ಟೆಂಬರ್ 19 ರಂದು‌ ಉಮೇಶ ರಾಠೋಡ ಮನೆಯಿಂದ ಬಹಿರ್ದೆಸೆಗೆ ತೆರಳಿದ್ದ ಬಳಿಕ ನಾಪತ್ತೆಯಾಗಿದ್ದ.

ಇದನ್ನೂ ಓದಿ:ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರೌಡಿಶೀಟರ್ ನ ಕೊಚ್ಚಿಕೊಲೆ

ಬಾಲಕನನ್ನು ಕೊಲೆಗೈದು ನೇಣು ಹಾಕಲಾಗಿದೆ ಎಂದು ಪೋಷಕರ ಆರೋಪಿಸುತ್ತಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ಬಸವನವಾಗೇವಾಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.