1.9 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಕಳಪೆ: ಆರೋಪ

Team Udayavani, Sep 25, 2021, 3:44 PM IST

Road

ಗುಂಡ್ಲುಪೇಟೆ: ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯಲ್ಲಿ ನಡೆಯುತ್ತಿರುವ ಕಾಂಕ್ರೀಟ್‌ ರಸ್ತೆ ಕಾಮಗಾರಿ ಕಳಪೆಯಿಂದ ಕೂಡಿದ್ದು, ಗುತ್ತಿಗೆದಾರ ಅಂದಾಜು ಪಟ್ಟಿಯಲ್ಲಿರುವಂತೆ ಕಾಮಗಾರಿ ಮಾಡುತ್ತಿಲ್ಲ ಎಂದು ಪುರಸಭೆ ಸದಸ್ಯ ಎಚ್‌.ಆರ್‌. ರಾಜಗೋಪಾಲ್‌ ಆರೋಪಿಸಿದರು.

ಹಳೆ ಬಸ್‌ ನಿಲ್ದಾಣದಿಂದ ಕೋಡಹಳ್ಳಿ ವೃತ್ತದವರೆಗೆ 1.9 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಕಾಮಗಾರಿ ಗುಣಮಟ್ಟದ ವಸ್ತು ಬಳಸಿಲ್ಲ. ಸಾರ್ವಜನಿಕರಿಗಾಗಿ ಫ‌ುಟ್‌ಪಾತ್‌ ನಿರ್ಮಿಸಿಲ್ಲ. ಮಳೆ ನೀರು ಹರಿದು ಹೋಗಲು ಚರಂಡಿ ನಿರ್ಮಿಸಿಲ್ಲ ಎಂದು ದೂರಿ ದರು. ಈಗಾಗಲೇ ರಾಷ್ಟ್ರೀಯ ಹೆದ್ದಾರಿಯ 2 ಬದಿ ನಿರ್ಮಿಸಿರುವ ಚರಂಡಿಗಳು ಕಳಪೆಯಾಗಿದ್ದು, ಅಲ್ಲಲ್ಲಿ ಕುಸಿದು ಬೀಳುತ್ತಿದೆ.

ಈ ಬಗ್ಗೆ ಶಾಸಕರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಅದರ ಮಧ್ಯೆಯೇ ಪಟ್ಟಣದಲ್ಲಿ ನಡೆಯುತ್ತಿರುವ ಕಾಂಕ್ರೀಟ್‌ ರಸ್ತೆಯನ್ನು ಗುತ್ತಿಗೆದಾರರ ಕಳಪೆಯಿಂದ ನಡೆಸುತ್ತಿದ್ದರು. ಇವರ ವಿರುದ್ದ ಕ್ರಮಕ್ಕೆ ಮುಂದಾಗಿಲ್ಲ. ಅಧಿಕಾರಿಗಳು ಹಾಗೂ ಜನಪ್ರತಿನಿದಿಗಳ ಒಳ ಒಪ್ಪಂದದಿಂದ ಕಳಪೆಯಾಗಿ ಮಾಡಿ ಸಾರ್ವಜನಿಕ ಹಣ ವ್ಯಯ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ:ಮತ್ತೆ ದ್ವಿತೀಯ ಪಿ.ಯು.ಸಿ ಪರೀಕ್ಷೆ ಬರೆದ ಮಂಗಳಗೌರಿ ಕಾಲೇಜಿಗೆ ಪ್ರಥಮ

ರಸ್ತೆಗೆ 20 ಎಂಎಂ ಜೆಲ್ಲಿ ಬಳಸಬೇಕಿತ್ತು. 40ಎಂಎಂ ಜೆಲ್ಲಿ ಬಳಸಿದ್ದರು. ಬಳಿಕ ಎಂಜಿನಿಯರ್‌ ಗಮನಕ್ಕೆ ತಂದು ತೆಗಿಸಿ ಕಾಮಗಾರಿ ಶುರುಮಾಡಲಾಗಿದೆ. ಕಳಪೆಯಾಗಿ ಮಾಡಿದರೆ ಬಿಲ್‌ ಆಗುವುದಿಲ್ಲ.
-ಹೇಮಂತ್‌ ರಾಜ್‌, ಪುರಸಭಾ ಮುಖ್ಯಾಧಿಕಾರಿ

ಟಾಪ್ ನ್ಯೂಸ್

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.