ಅಂಗಡಿ ಮನೆಯಲ್ಲಿ ಗಾಂಜಾ ಸಂಗ್ರಹಣೆ: ಆರೋಪಿ ಬಂಧನ
Team Udayavani, Sep 25, 2022, 11:39 AM IST
ಹನೂರು: ಅಂಗಡಿ ಮನೆಯೊಂದರಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ 400ಗ್ರಾಂ ಒಣಗಾಂಜಾ ವಶಕ್ಕೆ ಪಡೆಯುವಲ್ಲಿ ಅಬಕಾರಿ ಪೋಲೀಸರು ಯಶಸ್ವಿಯಾಗಿದ್ದಾರೆ.
ಹನೂರು ತಾಲೂಕಿನ ಸೂಳೆಕೋಬೆ ಗ್ರಾಮದ ಸಿದ್ಧಗೌಡನ ಮಗ ಸಿದ್ಧಮರಿ(57) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತ ಅಂಗಡಿ ಮನೆಯಲ್ಲಿ ಒಣಗಾಂಜಾ ಸಂಗ್ರಹಣೆ ಮಾಡಿರುವ ಬಗ್ಗೆ ಮಾಹಿರಿ ದೊರೆತಿದೆ. ದೊರೆತ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಅಬಕಾರಿ ಇನ್ಸ್‍ಪೆಕ್ಟರ್ ಸುನೀಲ್.ಡಿ ಅವರ ಮಾರ್ಗದರ್ಶನದಲ್ಲಿ ಸಬ್‍ಇನ್ಸ್‍ಪೆಕ್ಟರ್ ಸಿದ್ದಯ್ಯ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ಬಂಧಿತನಿಂದ 400ಗ್ರಾಂ ಒಣ ಗಾಂಜಾ ವಶಪಡಿಸಿಕೊಂಡು ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ದಾಳಿಯಲ್ಲಿ ಅಬಕಾರಿ ಇಲಾಖೆಯ ಸುಂದ್ರಪ್ಪ, ಸುಜನ್‍ರಾಜ್, ಮಂಜುಪ್ರಸಾದ್ ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.