ಗೌಡ ಲಿಂಗಾಯತರನ್ನೂ 2ಎಗೆ ಸೇರಿಸಿ: ಮಲ್ಲೇಶ್‌

Team Udayavani, Feb 23, 2021, 1:39 PM IST

ಗೌಡ ಲಿಂಗಾಯತರನ್ನೂ 2ಎಗೆ ಸೇರಿಸಿ: ಮಲ್ಲೇಶ್‌

ಚಾಮರಾಜನಗರ: ಹಳೆ ಮೈಸೂರು ಪ್ರಾಂತ್ಯದಲ್ಲಿರುವ ಗೌಡ ಲಿಂಗಾಯತ, ಒಕ್ಕಲಿಗ ಲಿಂಗಾಯತ, ಪಂಚಮಸಾಲಿ ಲಿಂಗಾಯತ ಸಮುದಾಯಗಳನ್ನು ಪ್ರವರ್ಗ 2 ಎಗೆ ಸೇರಿಸಬೇಕು ಎಂದು ಬಿಜೆಪಿ ರೈತ ಮುಖಂಡ ಅಮ್ಮನಪುರ ಮಲ್ಲೇಶ್‌ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪಂಚಾಮಸಾಲಿ ಸಮುದಾಯ ಒಕ್ಕಲುತನ ಅವಲಂಬಿಸುವ ಮೂಲಕ ಬಹಳ ಕಷ್ಟದಲ್ಲಿ ಜೀವನಸಾಗಿಸುತ್ತಿದ್ದಾರೆ. ಅವರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು.

ಹಳೆ ಮೈಸೂರು ಭಾಗದ ಗೌಡ ಲಿಂಗಾಯತ, ಒಕ್ಕಲಿಗ ಲಿಂಗಾಯತ, ಪಂಚಮಸಾಲಿ ಲಿಂಗಾಯತರು ಶೇ.80 ರಷ್ಟು ಮತ ನೀಡಿ ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣ ಕರ್ತರಾಗಿದ್ದಾರೆ. ಈ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಿಲ್ಲ. ಈ ಸಮುದಾಯದಲ್ಲಿ ಐಪಿಎಸ್‌, ಐಎಎಸ್‌ಅಧಿಕಾರಗಳಿಲ್ಲ. ಇದಕ್ಕೆ ಕಾರಣ ಮೀಸಲಾತಿ ಕೊರತೆ. ಆದ್ದರಿಂದ ಈಸಮುದಾಯಗಳನ್ನು ಪ್ರವರ್ಗ 2ಎಗೆ ಸೇರಿಸಬೇಕೆಂದರು.

ಗೌಡ ಲಿಂಗಾಯತ ಮಠಗಳು ಈ ಭಾಗದಲ್ಲಿ ಭಕ್ತಾದಿಗಳಿಂದ ಎಲ್ಲವನ್ನು ಪಡೆದು ಸಮಾಜದ ಅಭಿವೃದ್ಧಿ ಬಗ್ಗೆ ಏಕೆ ಚಿಂತಿಸುತ್ತಿಲ್ಲ? ಸಿದ್ಧಗಂಗಾ ಮಠ,ಸುತ್ತೂರುಮಠ, ದೇವನೂರು ಮಠ ಸೇರಿದಂತೆ ಅನೇಕ ಮಠಗಳು ಗೌಡ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಪಂಚಾಮಸಾಲಿ ಮಠಾಧೀಶರ ಮಾದರಿಯಲ್ಲಿ ಗೌಡ ಲಿಂಗಾಯತ ಮಠಗಳು ಮನಸ್ಸು ಮಾಡಿ ಹೋರಾಟ ರೂಪಿಸಲು ಮುಂಚೂಣಿಗೆ ಬರಬೇಕು ಎಂದು ಮನವಿ ಮಾಡಿದರು.

ಮುಂದಿನ ದಿನಗಳಲ್ಲಿ ಈ ಭಾಗದ ಗೌಡ ಲಿಂಗಾಯತ ಹಿರಿಯರು, ಮುಖಂಡರ ಸಭೆ ಕರೆದು ಚರ್ಚಿಸಲಾಗುತ್ತದೆ. ಅಷ್ಟರೊಳಗೆ ಬಿಎಸ್‌ವೈ ಅವರು ಗೌಡ ಲಿಂಗಾಯತ ಸಮುದಾಯವನ್ನು ಪ್ರವರ್ಗ 2 ಎಗೆ ಸೇರಿಸಬೇಕು. ಇಲ್ಲವೇ ಅವರ ಪುತ್ರ ವಿಜಯೇಂದ್ರ ಅವರು ಹೋರಾಟದನಾಯಕತ್ವ ವಹಿಸಿಕೊಳ್ಳಬೇಕು. ಸಮಗ್ರ ವೀರಶೈವ ಲಿಂಗಾಯತ ಸಮುದಾಯ ವನ್ನು ಒಬಿಸಿ ಪಟ್ಟಿಗೆ ಸೇರಿಸಲು ಮುಂದಾಗಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕೊತ್ತಲವಾಡಿ ಮಹದೇವಕುಮಾರ್‌, ಎಂಆರ್‌ ಎಫ್ ಮಹೇಶ, ಅರಕಲವಾಡಿ ಮಹೇಶ್‌, ಗೌಡಿಕೆ ಸುರೇಶ್‌, ಸತೀಶ್‌, ಗಜೇಂದ್ರ ಇತರರಿದ್ದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

10-gundlupete

Gundlupete: ಬೈಕ್ ಸವಾರನ ಮೇಲೆ ದಾಳಿಗೆ ಮುಂದಾದ ಕಾಡಾನೆ

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.