ರಾಜ್ಯದಲ್ಲೂ ಕೃಷಿ ಕಾಯ್ದೆ ರದ್ದುಪಡಿಸಿ: ರವಿಕುಮಾರ್‌

Team Udayavani, Feb 22, 2022, 1:49 PM IST

Untitled-1

ಚಾಮರಾಜನಗರ: ರೈತ ಸಂಘಟನೆಗಳ ನಿರಂತರ ಹೋರಾಟದ ನಂತರ ಕೇಂದ್ರ ಸರ್ಕಾರ ನೂತನಕೃಷಿ ಕಾಯಿದೆ ಹಿಂಪಡೆದಿದೆ. ಆದರೆ, ರಾಜ್ಯ ಸರ್ಕಾರ ಹಿಂಪಡೆಯದೇ ಅದನ್ನೇಮುಂದುವರಿಸುತ್ತಿದೆ. ಇದು ನ್ಯಾಯಯುತ ಅಲ್ಲ. ರಾಜ್ಯ ಸರ್ಕಾರವೂ ಕೃಷಿ ಕಾಯಿದೆಹಿಂಪಡೆಯಬೇಕು ಎಂದು ಜಿಲ್ಲಾ ಕಾಂಗ್ರೆಸ್‌ಉಪಾಧ್ಯಕ್ಷ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ. ರವಿಕುಮಾರ್‌ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಕೇಂದ್ರ ಸರ್ಕಾರ ಹಿಂತೆಗೆದುಕೊಂಡರೂ ರಾಜ್ಯ ಸರ್ಕಾರ ಈ ಕಾಯಿದೆ ಹಿಂಪಡೆಯದೇಇರುವುದು ಅನ್ಯಾಯ. ಈ ಬಗ್ಗೆ ಸದನದಲ್ಲಿಪ್ರತಿಪಕ್ಷದವರು ಪ್ರಶ್ನಿಸಿದರೆ, ಸಹಕಾರ ಸಚಿವ ಸೋಮಶೇಖರ್‌ ತಪ್ಪು ಮಾಹಿತಿ ನೀಡಿದ್ದಾರೆ.

ಎಪಿಎಂಸಿಯಲ್ಲಿ ಹಿಂದೆ ರೈತರಿಗೆ ದಂಡ ವಿಧಿಸಲಾಗುತ್ತಿತ್ತು. ಈಗ ಹೊಸ ಕಾಯಿದೆಯಲ್ಲಿ ಆ ರೀತಿಯಿಲ್ಲ ಎಂದು ಹೇಳಿದ್ದಾರೆ. ಆದರೆ ಇದು ಸುಳ್ಳು. ಎಪಿಎಂಸಿಯಲ್ಲಿ ಹಿಂದೆ ದಂಡ ವಿಧಿಸುತ್ತಿರಲಿಲ್ಲ. ಖರೀದಿದಾರರಿಗೆ ದಂಡ ವಿಧಿಸಲಾಗುತ್ತದೆ ಎಂದರು.

ಹೊಸ ಕಾಯಿದೆಯಿಂದ ಎಪಿಎಂಸಿಗಳು ಎಷ್ಟು ಸೊರಗಿವೆ ಎಂದರೆ ಚಾಮರಾಜನಗರ ಎಪಿಎಂಸಿಯನ್ನೇ ನಿದರ್ಶನವಾಗಿ ತೆಗೆದುಕೊಂಡರೆ, ಕಾಯಿದೆಗೂ ಮುನ್ನ 2018-19 ರಲ್ಲಿ , 1.13ಕೋಟಿ ರೂ. ಆದಾಯ ಬಂದಿತ್ತು. ಅದುಬರಗಾಲ. ಆದರೂ ಸಹ ಉತ್ತಮ ಆದಾಯವಿತ್ತು.ಇನ್ನು 2019-20ನೇ ಸಾಲಿನಲ್ಲಿ 1.50 ಕೋಟಿ ರೂ.ಆದಾಯವಿತ್ತು. ಹೊಸ ಕಾಯಿದೆ ಬಂದ ನಂತರ,ಕಳೆದ ವರ್ಷ 60 ಲಕ್ಷ ರೂ. ಲಭಿಸಿದೆ. ಈ ವರ್ಷ ಕೇವಲ 17 ಲಕ್ಷ ಮಾತ್ರ ಆದಾಯ ಬಂದಿದೆ.ಇದರಿಂದಾಗಿ ಎಪಿಎಂಸಿಯಲ್ಲಿ ಉದ್ಯೋಗ ಕಡಿತಮಾಡುವ ಪರಿಸ್ಥಿತಿ ಬಂದೊದಗಿದೆ. ಹೀಗಾದರೆ ಎಪಿಎಂಸಿ ಸುಧಾರಣೆ ಹೇಗೆ ಎಂದು ಪ್ರಶ್ನಿಸಿದರು. ಅಲ್ಲದೇ ಹಿಂದೆ ಅರಿಶಿನ, ತೆಂಗಿನ ಬೆಲೆ ಕುಸಿದಾಗ ಎಪಿಎಂಸಿ ವತಿಯಿಂದ ಬೆಂಬಲ ಬೆಲೆಯಲ್ಲಿ ಖರೀದಿಸಲಾಗಿತ್ತು. ಈಗ ಬೆಂಬಲ ಬೆಲೆಯೂ ಇಲ್ಲದಂತಾಗಿದೆ. ಆತ್ಮನಿರ್ಭರ್‌ ಭಾರತ್‌ ಯೋಜನೆಯಡಿ, ಒಂದು ಜಿಲ್ಲೆ ಒಂದು ಉತ್ಪನ್ನದಲ್ಲಿ ನಮ್ಮಲ್ಲಿ ಅರಿಶಿನ ಆಯ್ಕೆಯಾಗಿದೆ.ಆದರೆ ಯೋಜನೆ ಘೋಷಿಸಲಾಯಿತೇ ಹೊರತು,ಅದನ್ನು ಜಾರಿಗೊಳಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ನಲ್ಲೂರು ಸೋಮೇಶ್ವರ,ಕುಮಾರನಾಯಕ್‌, ಟಗರಪುರ ಬಸವಣ್ಣ,ನಾಗವಳ್ಳಿ ನಂಜುಂಡಸ್ವಾಮಿ, ಮಹಾದೇವ ಸ್ವಾಮಿ ಹಾಜರಿದ್ದರು.

ಟಾಪ್ ನ್ಯೂಸ್

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.