![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 31, 2021, 1:12 PM IST
ಚಾಮರಾಜನಗರ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಿರುವ ಹಾಗೆ ಸುತ್ತೂರು ದೇಶಿಕೇಂದ್ರ ಸ್ವಾಮೀಜಿ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಆಲೂರು ಮಲ್ಲು ಒತ್ತಾಯಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಸಮ ಸಮಾಜದ ಕನಸನ್ನು ನನಸು ಮಾಡುವ ದಿಕ್ಕಿನಲ್ಲಿ ಕೆಲಸ ಮಾಡುತ್ತಿರುವ ಸುತ್ತೂರು ಶ್ರೀಗಳು ಶಿಕ್ಷಣ, ಆರೋಗ್ಯ ಸೇರಿದಂತೆ ಇತರೆ ಕ್ಷೇತ್ರಗಳಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಲು ಕಷ್ಟಪಡುವ ಕೆಲಸಗಳನ್ನು ಸುತ್ತೂರು ಶ್ರೀಗಳು ಸರಾಗವಾಗಿ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದರು.
ಇದನ್ನೂ ಓದಿ:ಸಂಘಟನೆಗಳಿಂದ ರೈಲು ತಡೆ ಚಳವಳಿ
ಪತ್ರಿಕಾಗೋಷ್ಠಿಯಲ್ಲಿ ನಗರಸಭಾ ಸದಸ್ಯ ಪ್ರಕಾಶ್, ಮುಖಂಡರಾದ ಹೊನ್ನೂರು ಬಸವಣ್ಣ, ಚಿನ್ನಸ್ವಾಮಿ, ವಾಸು ಇತರರು ಹಾಜರಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.