ಅಕ್ರಮ ಗಾಂಜಾ ಮಾರಾಟ ಯತ್ನ; ಆರೋಪಿಯ ಬಂಧನ
Team Udayavani, Jul 26, 2023, 4:27 PM IST
ಹನೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಮಹದೇಶ್ವರ ಬೆಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲೂಕಿನ ಪೊನ್ನಾಚಿ ಸಮೀಪದ ಜಯಮ್ಮನದೊಡ್ಡಿ ನಿವಾಸಿ ಗೋವಿಂದರಾಜು(52) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತ ತಾಳಬೆಟ್ಟ ಸಮೀಪದ ಪೊನ್ನಾಚಿ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಹದೇಶ್ವರ ಬೆಟ್ಟ ಪೊಲೀಸರಿಗೆ ಮಾಹಿತಿ ದೊರೆತಿದೆ.
ಕೂಡಲೇ ಕರ್ಯಪ್ರವೃತ್ತರಾದ ಮಹದೇಶ್ವರ ಬೆಟ್ಟ ಸಿಪಿಐ ನಂಜುಅಡಸ್ವಾಮಿ ಮತ್ತು ಸಿಬ್ಬಂದಿ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸ ಆತನ ಬಳಿಯಿದ್ದ 105ಗ್ರಾಂ ಒಣಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ದಾಳಿಯಲ್ಲಿ ಮುಖ್ಯಪೇದೆ ಅಸ್ಲಂಪಾಷ, ಪೇದೆ ಚಂದ್ರಶೇಖರ್, ವೈದ್ಯಾಧಿಕಾರಿ ಡಾಣಣಜಾಹ್ನವಿ ಬ್ರಹ್ಮೇಶ್ ಇನ್ನಿತರರು ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.