ಗುಂಡ್ಲುಪೇಟೆ: ಪತ್ನಿಯನ್ನು ಬಲೆಗೆ ಬೀಳಿಸಿಕೊಂಡ ಬಾಬಾ; ಮನನೊಂದ ಪತಿ ಆತ್ಮಹತ್ಯೆ

ಖುರ್ರಾಂ ಪಾಷಾ ಎಂಬ ಬಾಬಾ, ಸಹಚರರ ಬಲೆಗೆ ಬಿದ್ದ ಗೃಹಿಣಿ

Team Udayavani, Apr 29, 2022, 6:52 PM IST

death

ಗುಂಡ್ಲುಪೇಟೆ(ಚಾಮರಾಜನಗರ): ಮೈಸೂರಿನ ಖುರ್ರಾಂ ಪಾಷಾ ಎಂಬ ಬಾಬಾನ ಬಳಿ ಚಿಕಿತ್ಸೆ ಪಡೆಯಲು ಹೋಗುತ್ತಿದ್ದ ಗೃಹಿ ಣಿಯನ್ನು ಪುಸಲಾಯಿಸಿ ಬಲೆಗೆ ಬೀಳಿಸಿಕೊಂಡ ಹಿನ್ನೆಲೆ ಮನನೊಂದು ಪತಿ ನೇಣಿಗೆ ಶರಣಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಮಹಮದ್ ಅಫ್ಘಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು, ಈತ ತನ್ನ ಪತ್ನಿ ತಾನ್ಜೇನಿಯಾ ಕೌಸರ್ ಳನ್ನು ಮೈಸೂರಿನ ಬಾಬಾ ಖುರ್ರಾಂ ಪಾಷಾ ಬಳಿ ಚಿಕಿತ್ಸೆ ಕೊಡಿಸಲು ಕರೆದೊಯ್ಯುತ್ತಿದ್ದ ಎನ್ನಲಾಗಿದೆ. ಈ ಸಂದರ್ಭದಲ್ಲಿ ಬಾಬಾ ಖುರ್ರಾಂ ಪಾಷಾ ಮತ್ತು ಈತನ ಇಬ್ಬರು ಸಹಚರರು ತಾನ್ಜೇನಿಯಾ ಕೌಸರ್ ತಲೆ ಕೆಡಿಸಿ ಬಲೆಗೆ ಬೀಳಿಸಿಕೊಂಡಿದ್ದಾರೆ. ಇದರಿಂದ ಮನನೊಂದ ಮಹಮದ್ ಅಫ್ಘಾನ್ ಶುಕ್ರವಾರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾರೆ.

ನನ್ನ ಸಾವಿಗೆ ಮೈಸೂರಿನ ಡೋಂಗಿ ಬಾಬಾ ಖುರ್ರಾಂ ಪಾಷಾ ಮತ್ತು ಈತನ ಇಬ್ಬರು ಸಹಚರರು ಕಾರಣ. ನನ್ನ ಪತ್ನಿಯ ತಲೆ ಕೆಡಿಸಿ ಡೋಂಗಿ ಬಾಬಾಗೆ ತಲೆಹಿಡಿದಿದ್ದಾರೆ. ಇವರನ್ನ ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ಬರೆದು ಸಹಿ ಮಾಡಿ ನೇಣು ಹಾಕಿಕೊಂಡಿದ್ಧಾರೆ. ಈ ಸಂಬಂಧ ಮೃತನ ಸಂಬಂಧಿಕರು ದೂರು ನೀಡಿದ್ದಾರೆ. ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.