ಬಸವೇಶ್ವರರ ಅನುಭವ ಮಂಟಪ ವಿಶ್ವಕ್ಕೇ ಮಾದರಿ
Team Udayavani, May 15, 2021, 8:30 PM IST
ಯಳಂದೂರು: ತಾಲೂಕಿನಾದ್ಯಂತಶುಕ್ರವಾರ ಬಸವ ಜಯಂತಿಯನ್ನುಲಾಕ್‌ಡೌನ್ ಹಿನ್ನೆಲೆಯಲ್ಲಿ ಸರಳವಾಗಿಆಚರಿಸಲಾಯಿತು.ಪಟ್ಟಣದ ಕಾರಾಪುರ ಹಳೆಮಠದಲ್ಲಿ ವೀರಶೈವ ಮಹಿಳಾ ಘಟಕದವತಿಯಿಂದ ಬಸವ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿಘಟಕದ ಅಧ್ಯಕ್ಷೆ ವಿದ್ಯಾಮಲ್ಲೇಶ್‌ಮಾತನಾಡಿ, 800 ವರ್ಷಗಳಹಿಂದೆಯೇ ಶೋಷಿತರ, ಮಹಿಳೆಯರ,ಜಾತಿ, ವರ್ಣ ವಿರುದ œ ಧ್ವನಿ ಎತ್ತಿ ಅದರವಿರುದ್ಧ ಹೋರಾಟ ಮಾಡಿ, ಅನುಭವಮಂಟಪ ಎಂಬ ಸಂಸತ್ ರಚನೆ ಮಾಡಿಇಡೀ ವಿಶ್ವಕ್ಕೆ ಮಾದರಿಯಾಗಿದ್ದಬಸವಣ್ಣ ಇಂದಿಗೆ ಪ್ರಸ್ತುತರಾಗುತ್ತಾರೆ.ಇವರ ಚಿಂತನೆಗಳೇ ಕ್ರಾಂತಿಕಾರಿಯಾಗಿದ್ದು,. ಇಡೀ ಸಮಾಜವನ್ನುಸಮ ಸಮಾಜ ಮಾಡುವತ್ತ ಇದ್ದಇವರ ಕಾಳಜಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ.
ಇಂತಹ ವ್ಯಕ್ತಿನಮ್ಮ ರಾಜ್ಯದಲ್ಲಿ ಹುಟ್ಟಿದ್ದು ನಮ್ಮೆಲ್ಲರಪುಣ್ಯವಾಗಿದ್ದು ಇವರ ತತ್ವಾದರ್ಶಗಳ ಅನುಕರಣೆ ನಮಗೆ ಪ್ರಸ್ತುತವಾಗುತ್ತದೆ ಎಂದು ಮೆಚ್ಚುಗೆವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ರಂಜಿತಾ,ಸುಜಾತ, ಚಂದ್ರಮ್ಮ, ಮೇಘನಾ, ಪಿ.ಲೀಲಾ, ಮಮತಾ, ಸುಮಂಗಲಾಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.