ಅತ್ಯುತ್ತಮ ವನ್ಯಧಾಮ: ಬಂಡೀಪುರಕ್ಕೆ ಎರಡು, ನಾಗರಹೊಳೆಗೆ 3ನೇ ಸ್ಥಾನ
Team Udayavani, Mar 7, 2024, 7:10 AM IST
ಗುಂಡ್ಲುಪೇಟೆ: ಮೂರು ರಾಜ್ಯಗಳ ಅರಣ್ಯದೊಂದಿಗೆ ಗಡಿ ಹಂಚಿಕೊಂಡಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನಕ್ಕೆ 2ನೇ ಬಾರಿಗೆ ಅತ್ಯುತ್ತಮ ವನ್ಯಧಾಮ ಪ್ರಶಸ್ತಿ ಲಭಿಸಿದೆ.
ಕೇಂದ್ರ ಸರಕಾರದ ರಾಷ್ಟ್ರೀಯ ಹುಲಿ ಸಂರಕ್ಷಣ ಪ್ರಾಧಿಕಾರ, ವೈಲ್ಡ್ ಲೈಫ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಮಿನಿಸ್ಟ್ರಿ ಆಫ್ ಎನ್ವಾರ್ನ್ಮೆಂಟ್ ಆ್ಯಂಡ್ ಫಾರೆಸ್ಟ್ ಸಂಸ್ಥೆಯವರು ನಡೆಸಿರುವ ಸಮೀಕ್ಷೆಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ, ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕೈಗೊಂಡ ಕ್ರಮಗಳು, ಪ್ರವಾಸಿಗರು, ಶುಚಿತ್ವ, ಸಿಬಂದಿ ಮುಂತಾದ ಅಂಶಗಳ ಮಾನದಂಡಗಳನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, ದೇಶದ 54 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಳ್ಳಲಾಗಿತ್ತು.
ಕೇರಳದ ಪೆರಿಯಾರ್ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೊದಲ ಸ್ಥಾನ, ಬಂಡಿಪುರ ಎರಡನೇ ಸ್ಥಾನ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೂರನೇ ಸ್ಥಾನ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister K.J. George: ಒಂದೇ ದಿನದಲ್ಲಿ 2500 ಲೈನ್ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.