ಬಿಜೆಪಿ ಮಹಿಳಾ ಘಟಕದಿಂದ ಅಣಕು ಶವಯಾತ್ರೆ

Team Udayavani, Oct 10, 2023, 2:50 PM IST

tdy-13

ಚಾಮರಾಜನಗರ: ರಾಜ್ಯ ಸರ್ಕಾರ ಅಬಕಾರಿ ಸುಂಕ ಹೆಚ್ಚಿಸಿಕೊಳ್ಳಲು ಮದ್ಯದಂಗಡಿಗಳಿಗೆ ಪರವಾನಗಿ ನೀಡುತ್ತಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಮಹಿಳಾ ಘಟಕದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಸಂತೇಮರಹಳ್ಳಿ ವೃತ್ತದ ಬಳಿ ಬಿಜೆಪಿ ವತಿಯಿಂದ ರಾಜ್ಯ ಸರ್ಕಾರದ ಅಣಕು ಶವಯಾತ್ರೆ ನಡೆಸಲಾಯಿತು.

ರಾಜ್ಯ ಸರ್ಕಾರ ಅಬಕಾರಿ ಸುಂಕ ಹೆಚ್ಚಿಸಿಕೊಳ್ಳಲು ವೈನ್‌ಸ್ಟೋರ್‌ಗಳ ಪರವಾನಗಿ ನೀಡಲು ಮುಂದಾಗಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕ ಹಾಗೂ ಮಹಿಳಾ ಮೋರ್ಚಾದ ವತಿಯಿಂದ ಸರ್ಕಾರದ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಶವಯಾತ್ರೆ: ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಸಂತೇಮರಹಳ್ಳಿ ವೃತ್ತದಿಂದ ಮರಹಳ್ಳಿ ರಸ್ತೆಯ ಕಟ್ಟೆ ಹಳ್ಳದವರೆಗೆ ಅಣಕು ಶವಯಾತ್ರೆ ನಡೆಸಿದರು. ಬಳಿಕ ಶವದ ಪ್ರತಿಕೃತಿಯನ್ನು ಸ್ಮಶಾನಕ್ಕೆ ತೆಗೆದುಕೊಂಡು ಹೋಗಿ ಸುಟ್ಟು ಹಾಕಿದರು.

ಮಾಜಿ ಶಾಸಕ ಎನ್‌.ಮಹೇಶ್‌ ಮಾತನಾಡಿ, ರಾಜ್ಯ ಸರ್ಕಾರ ಘೋಷಣೆ ಮಾಡಿರುವ 5 ಗ್ಯಾರಂಟಿಗಳಿಗೆ ಹಣಕಾಸು ಒದಗಿಸಿಕೊಳ್ಳಲು ಈ ಯೋಜನೆ ಮಾಡಿದೆ. ಕಳೆದ ವರ್ಷ 23 ಸಾವಿರ ಕೋಟಿ ಅಬಕಾರಿ ಆದಾಯ ಇತ್ತು. ಇದನ್ನು 40 ಸಾವಿರ ಕೋಟಿಗೆ ಏರಿಕೆ ಮಾಡಲು ಸಾವಿರ ಜನಸಂಖ್ಯೆ ಇರುವ ಹಳ್ಳಿಗೆ ಒಂದು ಮದ್ಯದಂಗಡಿ ತೆರೆಯಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಇದು ಅಪಾಯಕಾರಿ. ಹೆಣ್ಣು ಮಕ್ಕಳ ತಾಳಿ ಭಾಗ್ಯ ಉಳಿಸುವ ಕಾರ್ಯ ಮಾಡಲಾಗುವುದು ಎಂದರು.

ಅಣಕು ಶವಯಾತ್ರೆಗೆ ತಡೆಯೊಡ್ಡಿದ ಪೊಲೀಸರು: ರಾಜ್ಯ ಸರ್ಕಾರದ ಅಣಕು ಶವಯಾತ್ರೆ ಮಾಡಲು ಮುಂದಾದ ಬಿಜೆಪಿ ನಾಯಕರಿಂದ ಪೊಲೀಸರು ಅಣಕು ಶವ ಕಸಿದುಕೊಂಡರು. ಆಕ್ರೋಶಗೊಂಡ ನಾಯಕರು, ಹೆದ್ದಾರಿಯಲ್ಲಿಯೇ ನಿಂತು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಬಳಿಕ ಪೊಲೀಸರು ಪ್ರತಿಭಟನಾಕಾರರಿಗೆ ಅಣಕು ಶವ ನೀಡಿದರು. ಬಳಿಕ ಅಣಕು ಶವಯಾತ್ರೆ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್‌ .ಬಾಲರಾಜ್‌, ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್‌, ಪ್ರಧಾನ ಕಾರ್ಯದರ್ಶಿ ನಾಗಶ್ರೀ ಪ್ರತಾಪ್‌, ನಗರಸಭಾ ಸದಸ್ಯೆ ಮಮತಾ, ಮುಖಂಡರಾದ ಶಿವು ವಿರಾಟ್‌, ರಾಜು ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

10-gundlupete

Gundlupete: ಬೈಕ್ ಸವಾರನ ಮೇಲೆ ದಾಳಿಗೆ ಮುಂದಾದ ಕಾಡಾನೆ

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.