ಜಿಲ್ಲಾಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Team Udayavani, May 9, 2020, 5:13 AM IST

ಜಿಲ್ಲಾಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಮಿತಿ ಹಾಗೂ ಅಜಾದ್‌ ಹಿಂದೂ ಸೇನಾ ಕಾರ್ಯಕರ್ತರು ನಗರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.

ಕೋವಿಡ್ 19 ತಡೆಗಟ್ಟುವ ಸಲುವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಲಾಕ್‌ಡೌನ್‌ ಜಾರಿಗೊಳಿಸಿದ ಹಿನ್ನೆಲೆಯಿಂದಾಗಿ ರಕ್ತನಿಧಿ ಕೇಂದ್ರದಲ್ಲಿ ರಕ್ತದ ಕೊರತೆಯಾಗಿರುವ ರೋಗಿಗಳಿಗೆ ತೊಂದರೆಯಾಗಿತ್ತು. ಇದನ್ನು ಮನಗಂಡು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಮಿತಿ ಹಾಗೂ ಅಜಾದ್‌ ಹಿಂದೂ ಸೇನಾ ಕಾರ್ಯಕರ್ತರು ನಗರದಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಪ್ರಶಾಂತ್‌ ರಕ್ತದಾನ ಮಾಡಿದರು. ಮಂಡಲ ಅಧ್ಯಕ್ಷ ಪ್ರಶಾಂತ್‌ ಮಾತನಾಡಿ ಜಿಲ್ಲಾಸ್ಪತ್ರೆಯಲ್ಲಿ ಪ್ರತಿ ವಾರಕ್ಕೊಮ್ಮೆ ಪಕ್ಷದ ಕಾರ್ಯಕರ್ತರು, ಅಜಾದ್‌ ಹಿಂದೂ ಸೇನೆ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲಿದ್ದಾರೆ. ಇಂದು ಸಾಂಕೇತಿಕವಾಗಿ ರಕ್ತದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.

ಜಿಪಂ ಮಾಜಿ ಅಧ್ಯಕ್ಷ ರಾಮಚಂದ್ರ, ಆಜಾದ್‌ ಹಿಂದೂ ಸೇನೆಯ ಜಿಲ್ಲಾಧ್ಯಕ್ಷ ಎಂ.ಎಸ್‌.ಪೃಥ್ವಿರಾಜ್‌ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಅರಕಲವಾಡಿ ಮಹೇಶ್‌, ಜಿಲ್ಲಾ ರೈತಮೋರ್ಚಾದ  ಪ್ರಧಾನ ಕಾರ್ಯದರ್ಶಿ ಶಮಿತ್‌ಕುಮಾರ್‌, ಜಿಲ್ಲಾ  ಶಸ್ತ್ರಚಿಕಿತ್ಸಕ ಡಾ.ಕೃಷ್ಣಪ್ರಸಾದ್‌, ರಕ್ತನಿಧಿ ಕೇಂದ್ರಅಧಿಕಾರಿ ಡಾ. ಸುಜಾತಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Mahadeshwara-Betta-CM-Dcm

Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

Kollegala: ಸ್ಕೂಟಿಯಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.