ಹನೂರು: ಹಳ್ಳಕ್ಕೆ ಉರುಳಿ ಬಿದ್ದ ಬಸ್; 2 ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ
Team Udayavani, Mar 14, 2022, 3:44 PM IST
ಹನೂರು: ಕೆಎಸ್ಆರ್ ಟಿಸಿ ಬಸ್ ಹಳ್ಳಕ್ಕೆ ಉರುಳಿ ಬಿದ್ದು ಇಬ್ಬರು ಮೃತಪಟ್ಟು, 40ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲೂಕಿನ ಪಿಜಿ ಪಾಳ್ಯ ಸಮೀಪದ ಮಾಳಿಗನತ್ತದಲ್ಲಿ ಸೋಮವಾರ ( ಮಾರ್ಚ್14 ) ನಡೆದಿದೆ.
ಕೆಎಸ್ ಆರ್ ಟಿಸಿ ಬಸ್ ಸೋಮವಾರ ಮಧ್ಯಾಹ್ನ ಕೊಳ್ಳೇಗಾಲದಿಂದ ಪಿಜಿ ಪಾಳ್ಯ ಗ್ರಾಮಕ್ಕೆ ತೆರಳುವ ವೇಳೆ ಮಾಳಿಗನತ್ತ ಹಳ್ಳದ ಸಮೀಪ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.
ಮಾಳಿಗನತ್ತ ಗ್ರಾಮದ ಶಿವಮ್ಮ(70) , ಪಿ.ಜಿ.ಪಾಳ್ಯದ ರಮೇಶ್(30) ಎಂಬುವವರೇ ಮೃತಪಟ್ಟ ದುರ್ದೈವಿಗಳಾಗಿದ್ದು , ಮೃತ ಶಿವಮ್ಮ ಘಟನಾ ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೋರ್ವ ವ್ಯಕ್ತಿ ರಮೇಶ್ ಚಿಕಿತ್ಸೆಗಾಗಿ ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಿದ ವೇಳೆ ಮೃತಪಟ್ಟಿದ್ದಾರೆ.
ಗಾಯಳುಗಳನ್ನು ಸ್ಥಳೀಯರು ರಕ್ಷಿಸಿ ಪಿಜಿಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಇನ್ನು ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Government: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ನಿಗದಿ: ವಿಜಯೇಂದ್ರ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
MUST WATCH
ಹೊಸ ಸೇರ್ಪಡೆ
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
IPL Mega Auction: ನ.24 ಮತ್ತು 25 ಜೆಡ್ಡಾದಲ್ಲಿ ಐಪಿಎಲ್ ಹರಾಜು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.