Chamarajanagar ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ
Team Udayavani, Sep 28, 2023, 9:30 PM IST
ಚಾಮರಾಜನಗರ:ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆ. 29ರಂದು ಚಾಮರಾಜನಗರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶಿಸಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ಬರಲು ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಬಹುದೆಂದು ಮನಗಂಡು ಹಾಗೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.