Chamarajanagar; ಅಣ್ಣನ ಮಗಳ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 20 ವರ್ಷ ಸಜೆ
Team Udayavani, Aug 13, 2024, 8:18 PM IST
ಚಾಮರಾಜನಗರ: ಅಣ್ಣನ ಮಗಳನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ನಗರದ ಅಧಿಕ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಜಿಲ್ಲೆಯವನೇ ಆದ ಅಪರಾಧಿಯು ತನ್ನ ಹಿರಿಯ ಸಹೋದರನ ಮಗಳನ್ನು ಅಪಹರಣ ಮಾಡಿ, ಲೈಂಗಿಕ ದೌರ್ಜನ್ಯ ನಡೆಸಿದ್ದು ವಿಚಾರಣೆಯಲ್ಲಿ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆ ವಿಧಿಸಿರುವ ನ್ಯಾಯಾಧೀಶರಾದ ಎಸ್. ಜೆ. ಕೃಷ್ಣ ಪೋಕ್ಸೋ ಕಾಯಿದೆಯಡಿ 20 ವರ್ಷ ಕಠಿಣ ಶಿಕ್ಷೆ ಮತ್ತು 80 ಸಾವಿರ ರೂ. ದಂಡ ವಿಧಿಸಿ ಮಂಗಳವಾರ (ಆ.13) ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ.
ಪ್ರಾಸಿಕ್ಯೂಷನ್ ಪರ ವಿಶೇಷ ಸರಕಾರಿ ಅಭಿಯೋಜಕ ಕೆ.ಯೋಗೇಶ್ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.