Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Team Udayavani, Sep 19, 2024, 2:59 PM IST

Chamarajanagar: DRFO arrested by Lokayukta while taking bribe

ಚಾಮರಾಜನಗರ: ಡಾ. ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅನುಮತಿ ನೀಡಲು ಲಂಚ ಪಡೆಯುತ್ತಿದ್ದ ಡಿಆರ್ಎಫ್ಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಜಿಲ್ಲೆಯ ಹನೂರು ತಾಲೂಕಿನ ಪಾಲಾರ್‌ ವನ್ಯಜೀವಿ ವಲಯದ ಡಿಆರ್‌ಎಫ್‌ಒ ಭೋಜಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಡಾ.ಅಂಬೇಡ್ಕರ್ ನಿವಾಸ್‌ ಯೋಜನೆಯಡಿ ಮಲೆ ಮಹದೇಶ್ವರ ಬೆಟ್ಟ ಸಮೀಪದ ಪಾಲಾರ್‌ ಗ್ರಾಮದಲ್ಲಿ ಮನೆ ನಿರ್ಮಾಣಕ್ಕೆ ಅನುಮತಿ ನೀಡಲು 18 ಮಂದಿ ಫಲಾನುಭವಿಗಳಿಂದ ತಲಾ 1 ಸಾವಿರದಂತೆ 18,000 ಹಣಕ್ಕೆ ಭೋಜಪ್ಪ ಬೇಡಿಕೆ ಇರಿಸಿದ್ದರು.

ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಫಲಾನುಭವಿಗಳು ದೂರು ನೀಡಿದ್ದರು.

ಫಲಾನುಭವಿಗಳಿಂದ ಹಣ ಪಡೆಯುವಾಗ ಭೋಜಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಇನ್‌ಸ್ಪೆಕ್ಟರ್ ಶಶಿಕುಮಾರ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ನೀಡಿದೆ.

ಟಾಪ್ ನ್ಯೂಸ್

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.