Chamarajanagar: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ… ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ
Team Udayavani, Jun 28, 2023, 7:40 PM IST
ಚಾಮರಾಜನಗರ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ, ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 2ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನಗರದ ಮಕ್ಕಳ ಸ್ನೇಹಿ ಹಾಗೂ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಆದೇಶ ನೀಡಿದೆ.
ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಶಿವಕುಮಾರ (37) ಶಿಕ್ಷೆಗೆ ಗುರಿಯಾದ ಅಪರಾಧಿ. 2021ರ ಜನವರಿ 1 ರಂದು 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಪೋಷಕರ ಮೇಲೆ ಕೊಲೆ ಬೆದರಿಕೆ ಹಾಕಿದ್ದು ವಿಚಾರಣೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಎ.ಸಿ. ನಿಶಾರಾಣಿ ಬುಧವಾರ ಶಿಕ್ಷೆ ಪ್ರಕಟಿಸಿದರು.
ಪಿಎಸ್ಐ ಮಾದೇಗೌಡ ಮತ್ತು ತಾಜುದ್ದೀನ್ ಪ್ರಕರಣದ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ವಾದ ಮಂಡಿಸಿದ್ದರು.
ಇದನ್ನೂ ಓದಿ: ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಹೆಣ್ಣಾನೆ ಮರಿ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.