ಗ್ರಾಮಸ್ಥರು ಮುಂದೆ ನಿಂತು ಗುಣಮಟ್ಟದ ಕಾಮಗಾರಿ ನಡೆಸಿ
Team Udayavani, Jul 3, 2021, 8:16 PM IST
ಚಾಮರಾಜನಗರ: ತಾಲೂಕಿನಶಿವಪುರ ಗ್ರಾಮಪಂಚಾಯಿತಿವ್ಯಾಪ್ತಿಯ ಕಡುವಿನಕಟ್ಟೆ ಹುಂಡಿಗ್ರಾಮದಲ್ಲಿ 65 ಲಕ್ಷ ರೂ.ವೆಚ್ಚದ ರಸ್ತೆಮತ್ತುಚರಂಡಿಅಭಿವೃದ್ಧಿಕಾಮಗಾರಿಗೆಶಾಸಕ ಸಿ.ಪುಟ್ಟರಂಗಶೆಟ್ಟಿ ಶುಕ್ರವಾರಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿ, ಕ್ಷೇತ್ರವ್ಯಾಪ್ತಿಯ ಹಲವು ಗ್ರಾಮಗಳ ಬಡಾವಣೆಗಗಳಿಗೆ ರಸ್ತೆ ಸೇರಿದಂತೆ ಸುಸಜ್ಜಿತಚರಂಡಿ ನಿರ್ಮಿಸಲಾಗಿದೆ. ಮುಂದಿನದಿನಗಳಲ್ಲಿ ರಸ್ತೆ ಮತ್ತು ಚರಂಡಿ ಸೌಲಭ್ಯಇಲ್ಲದಿರುವ ಗ್ರಾಮಗಳಿಗೂ ರಸ್ತೆಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಒದಗಿಸಲಾಗುವುದು ಎಂದರು.
ಗ್ರಾಮಸ್ಥರು ಮುಂದೆ ನಿಂತುಚರಂಡಿ ಮತ್ತು ಗುಣಮಟ್ಟದ ರಸ್ತೆನಿರ್ಮಿಸಿಕೊಳ್ಳಬೇಕು, ಸಂಬಂಧಪಟ್ಟಗುತ್ತಿಗೆದಾರರು ನಿಗದಿತ ಅವಧಿಯಲ್ಲಿಕಾಮಗಾರಿ ಪೂರ್ಣಗೊಳಿಸಬೇಕುಎಂದು ಸೂಚಿಸಿದರು.ಇದೇ ವೇಳೆ ಗ್ರಾಮದಲ್ಲಿ 30 ಲಕ್ಷರೂ.ವೆಚ್ಚದಲ್ಲಿನಿರ್ಮಾಣವಾಗುತ್ತಿರುವಕನಕಭವನ ಕಟ್ಟಡದ ಕಾಮಗಾರಿಯನ್ನು ಶಾಸಕರು ವೀಕ್ಷಿಸಿದರು.
ಕನಿಷ್ಠ ವೇತನ ಸಲಹಾಮಂಡಳಿಮಾಜಿ ಅಧ್ಯಕ್ಷ ಉಮೇಶ್, ಗ್ರಾಪಂಅಧ್ಯಕ್ಷೆ ನಾಗಮಣಿ, ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ಕುಮಾರಸ್ವಾಮಿ, ಇಂದ್ರಮ್ಮ, ಜಯಲಕ್ಷ್ಮೀ, ಮಾಜಿ ಅಧ್ಯಕ್ಷ ಕುಮಾರ್, ಮುಖಂಡರಾದ ನಾಗರಾಜು, ಶಿವಣ್ಣ, ಪಿಡಬ್ಲೂ Âಡಿ ಎಇಇ ಮಾದೇಶ್,ಎಂಜಿನಿಯರ್ ರೇಣುಕಾ ಸೇರಿದಂತೆಗ್ರಾಮಸ್ಥರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.