ಕಾಂಗ್ರೆಸ್ ಟೀಕಿಸುವುದೇ ಬಿಜೆಪಿ ಕೆಲಸ: ಗಣೇಶ್ ಪ್ರಸಾದ್
Team Udayavani, Jul 16, 2021, 7:24 PM IST
ಚಾಮರಾಜನಗರ: ಕಾಂಗ್ರೆಸ್ ವಿರುದ್ದ ಅಪದಾನೆಮಾಡುವುದೇ ಬಿಜೆಪಿ ಕೆಲಸವಾಗಿದೆ ಎಂದು ಕಾಂಗ್ರೆಸ್‌ಮುಖಂಡ ಗಣೇಶ್ ಪ್ರಸಾದ್ ಆರೋಪಿಸಿದರು.
ತಾಲೂಕಿನ ಹರವೆ ಜಿಪಂ ಕ್ಷೇತ್ರ ವ್ಯಾಪ್ತಿಯಅರಳೀಕಟ್ಟೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಮೃತರ ಕುಟುಂಬದವರಿಗೆಸಾಂತ್ವನ ಹೇಳಿ, ಪರಿಹಾರ ವಿತರಿಸಿ ಅವರುಮಾತನಾಡಿದರು.ರಾಜ್ಯ ಅಲ್ಲದೆ ದೇಶದಲ್ಲೂ ಬಿಜೆಪಿ ವಿರುದ್ಧ ಅಲೆಶುರುವಾಗಿದೆ. ಪೆಟ್ರೋಲ್, ಡೀಸೆಲ…, ಸಿಮೆಂಟ್‌ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿಹೋಗಿರುವ ಜನತೆ ಕಾಂಗ್ರೆಸ್ ಪರವಾಗಿದ್ದಾರೆ.
ಬಿಜೆಪಿಕೊರೊನಾ ಸಂಕಷ್ಟದ ಪರಿಸ್ಥಿತಿಯಲ್ಲಿ ರಾಜ್ಯದ ಜನರಕಷ್ಟಗಳಿಗೆ ಸ್ಪಂದಿಸದೇ ಪ್ರಚಾರಕ್ಕಾಗಿ ಕಾಂಗ್ರೆಸ್ ವಿರುದ್ಧಸುಳ್ಳು ಅಪಾದನೆ ಮಾಡುವಕೆಲಸ ಮಾಡುತ್ತಿದೆ ಎಂದುಅಸಮಾಧಾನ ವ್ಯಕ್ತಪಡಿಸಿದರು.ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 15ಗ್ರಾಪಂಗಳ60ಹಳ್ಳಿಗಳಲ್ಲಿ 340 ಮನೆಗಳಿಗೆ ಭೇಟಿ ನೀಡಿ20ಕ್ಕೂ ಕುಟುಂಬಗಳಿಗೆ ಆರ್ಥಿಕ ಸಹಾಯಮಾಡಲಾಗಿದೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿಸಾಂತ್ವನಯಾತ್ರೆಹಮ್ಮಿಕೊಂಡು ಮೇ,ಜೂನ್ ತಿಂಗಳಲ್ಲಿಕೊರೊನಾದಿಂದ ಮೃತಪಟ್ಟವರು ಹಾಗೂ ಸಹಜ ಸಾವುಆಗಿರುವವರ ಮನಮನೆಗೆ ಭೇಟಿ ನೀಡಿ ಸಾಂತ್ವನಹೇಳಿ ಆರ್ಥಿಕ ಸಹಾಯ ಮಾಡೋಣ ಎಂದುಹಿರಿಬೇಗೂರಿನಿಂದ Í ುರು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Imprisonment: ಸಂಘಟನೆಗಾಗಿ ದರೋಡೆ: ಜೆಎಂಬಿ ಉಗ್ರನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ
Fraud: ಆಂಧ್ರ ಮಾಜಿ ಸಿಎಂ ಆಪ್ತನ ಹೆಸರಲ್ಲಿ ವಂಚನೆ
Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ
Bengaluru: ಸಿನಿಮೀಯವಾಗಿ ಬೈಕ್ ಕಳ್ಳನನ್ನು ಹಿಡಿದ ಜಲಮಂಡಳಿ ಅಧಿಕಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.