![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 19, 2021, 8:11 PM IST
ಯಳಂದೂರು: ಚಾಮರಾಜನಗರ ಕಾಂಗ್ರೆಸ್ ಅಸಂಘಟಿತಕಾರ್ಮಿಕರ ಜಿಲ್ಲಾಧ್ಯಕ್ಷ ರಾಗಿ ಕೃಷ್ಣಾಪುರ ಎಂ. ದೇವರಾಜುಅವರನ್ನು ರಾಷ್ಟ್ರೀಯಅಧ್ಯಕ್ಷರಾದ ಅರಬಿಂದ್‌ಸಿಂಗ್ ಅವರುನೇಮಿಸಿ ಆದೇಶ ಹೊರಡಿಸಿದ್ದಾರೆ.
ಮುಂಬ ರುವ ಚುನಾವಣೆಯನ್ನು ಗಮನ ದಲ್ಲಿಟ್ಟುಕೊಂಡು ಪಕ್ಷವನ್ನುಬಲಪಡಿಸುವ ನಿಟ್ಟಿನಲ್ಲಿ ಕಾಯೊìನ್ಮುಖ ನಾಗುತ್ತೇನೆ.ಗ್ರಾಮಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸಿ,ಜಿಲ್ಲೆಯನ್ನು ಕಾಂಗ್ರೆಸ್ ಭದ್ರಕೋಟೆ ಯನ್ನಾಗಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವಜೊತೆಗೆ, ಅಸಂಘಟಿತಕಾರ್ಮಿಕರಿಗೆ ದೊರೆಯಬೇಕಾದ ಎಲ್ಲಾ ಸೌಲಭ್ಯ ತಲುಪಿಸುವನಿಟ್ಟಿನಲ್ಲಿಕೆಲಸ ಮಾಡುತ್ತೇನೆ ಎಂದು ನೂತನ ಜಿಲ್ಲಾಧ್ಯಕ್ಷ ದೇವರಾಜು ತಿಳಿಸಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
You seem to have an Ad Blocker on.
To continue reading, please turn it off or whitelist Udayavani.