ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಕೈ ಪ್ರತಿಭಟನೆ
Team Udayavani, Jun 4, 2021, 4:53 PM IST
ಚಾಮರಾಜನಗರ: ಜಿಲ್ಲಾ ಕೋವಿಡ್ ಅಸ್ಪತ್ರೆಯಲ್ಲಿಅಕ್ಸಿಜನ್ ಕೊರತೆಯಿಂದ 36 ಮಂದಿ ಮೃತಪಟ್ಟುಒಂದು ತಿಂಗಳಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಹಾಗೂ ಮೃತಪಟ್ಟ ಕುಟುಂಬದವರಿಗೆಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ, ಜಿಲ್ಲಾಕಾಂಗ್ರೆಸ್ ಕಚೇರಿ ಮುಂದೆ ಗುರುವಾರ ಪ್ರತಿಭಟನೆನಡೆಸಲಾಯಿತು.
ಪ್ರತಿಭಟನೆ ನೇತೃತ್ವವನ್ನು ಜಿಲ್ಲಾ ಕಾಂಗ್ರೆಸ್ ಪಿ.ಮರಿಸ್ವಾಮಿ, ಶಾಸಕ ಸಿ. ಪುಟ್ಟರಂಗಶೆಟ್ಟಿ ವಹಿಸಿದ್ದರು.ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿರುವಬಿಜೆಪಿ ಸರ್ಕಾರವನ್ನು ವಜಾಗೊಳಿಸಿ, ರಾಜ್ಯಪಾಲರಆಡಳಿತ ಜಾರಿಗೊಳಿಸಿ ಒತ್ತಾಯಿಸಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ. ಮರಿಸ್ವಾಮಿ ಮಾತನಾಡಿ,ಘಟನೆ ನಡೆದಿ ತಿಂಗಳಾರೂ ಕಾರಣರಾದವರ ವಿರುದ್ದಕ್ರಮ ಕೈಗೊಂಡಿಲ್ಲ. ತಪ್ಪಿತಸ್ಥ ಅಧಿಕಾರಿಗಳನ್ನುಆಮಾನತು ಮಾಡಿಲ್ಲ.
ಘಟನೆಯ ಹೊಣೆ ಹೊತ್ತುಆರೋಗ್ಯ ಸಚಿವ ಸುಧಾಕರ್, ಜಿಲ್ಲಾ ಉಸ್ತುವಾರಿಸಚಿವ ಸುರೇಶ್‌ಕುಮಾರ್ ರಾಜೀನಾಮೆ ನೀಡಬೇಕುಎಂದರು.ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಮೃತಪಟ್ಟಕುಟುಂಬಗಳಿಗೆ ತಲಾ 20 ಲಕ್ಷ ರೂ. ಪರಿಹಾರನೀಡಬೇಕು. ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆರೆಹಳ್ಳಿನವೀನ್,ಜಿಪಂ ಸದಸ್ಯ ಸದಾಶಿವಮೂರ್ತಿ, ಕಾಂಗ್ರೆಸ್‌ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಪ್ರಧಾನಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್.ಮಹದೇವ್, ಬ್ಲಾಕ್ ಅಧ್ಯಕ್ಷ ಮಹಮದ್ ಅಸYರ್,ಯುವಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಅಜೀಜ್,ಕೆಪಿಸಿಸಿಸದಸ್ಯ ಸೈಯದ್ ರಫಿ, ಅರುಣ್‌ಕುಮಾರ್, ಎಎಚ್‌ಎನ್ ಖಾನ್, ತೈಸಿಪ್ ಖಾನ್, ಹೆಬ್ಬಸೂರು ಮಧುಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.