ಅಪರೂಪದ ಪ್ರತಿಮೆ ಇಂದು ಅನಾವರಣ
Team Udayavani, Aug 18, 2021, 2:19 PM IST
ಯಳಂದೂರು: ತಾಲೂಕಿನ ಹೊನ್ನೂರು ಗ್ರಾಮದಲ್ಲಿ ವಿನೂತನವಾಗಿ ನಿರ್ಮಿಸಿರುವ ಅಂಬೇಡ್ಕರ್ ಪುತ್ಥಳಿ ಬುಧವಾರ ಲೋಕರ್ಪಣೆಗೊಳ್ಳಲಿದೆ.ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ9.9.ಅಡಿ ಎತ್ತರದ ಈ ಪ್ರತಿಮೆಯನ್ನು 4.3 ಅಡಿ ಎತ್ತರದ ಪೀಠದಲ್ಲಿ ನಿರ್ಮಿಸಲಾಗಿದೆ.
ಇದಕ್ಕೆ 5 ಲಕ್ಷ ರೂ. ವೆಚ್ಚವಾಗಿದ್ದು, ಇದಕ್ಕಾಗಿ ಶಾಸಕ ಎನ್.ಮಹೇಶ್ ತಮ್ಮಸ್ವಂತ ಹಣ ನೀಡಿದ್ದಾರೆ.ದ.ಭಾರತದಲ್ಲೇ ಮೊದಲ ಪ್ರತಿಮೆ: ಅಂಬೇಡ್ಕರ್‌ಕುರ್ಚಿಯ ಮೇಲೆ ಕುಳಿತಿರುವ ಈ ಪ್ರತಿಮೆಅಪರೂಪದ್ದಾಗಿದೆ. ದೆಹಲಿಯ ಅಂಬೇಡ್ಕರ್‌ಇಂಟರ್ ನ್ಯಾಷನಲ್‌ನಲ್ಲಿ ಇರುವ ಭಂಗಿಯಲ್ಲಿಇದನ್ನು ರೂಪಿಸಲಾಗಿದೆ.
ಫೈಬರ್‌ನಲ್ಲಿ ರೂಪಿತಗೊಂಡಿರುವ ಈ ಪ್ರತಿಮೆಯನ್ನು ನೆರೆಯಆಂಧ್ರಪ್ರದೇಶದ ಶಿಲ್ಪಿಗಳು ನಿರ್ಮಿಸಿದ್ದಾರೆ.ಪುತ್ಥಳಿ ಸುತ್ತಲೂ ಕಟ್ಟಡ ಪ್ರಾಂಗಣ, ವಿದ್ಯುತ್‌ದೀಪಗಳು, ಪಾರ್ಕ್‌ಮತ್ತಿತರ ಸೌಲಭ್ಯಕಲ್ಪಿಸಲುಗ್ರಾಮಸ್ಥರ ನೆರವಿನಿಂದ 10 ಲಕ್ಷ ರೂ.ಸೇರಿದಂತೆ ಒಟ್ಟು 15 ಲಕ್ಷ ರೂ.ವ್ಯಯಿಸಲಾಗಿದೆ ಎಂದು ಸಂಘದ ಅಧ್ಯಕ್ಷರವಿಚಂದ್ರ ಮಾಹಿತಿ ನೀಡಿದರು.
ಬುಧವಾರ ಬೆಳಗ್ಗೆ10 ಗಂಟೆಗೆ ಪುತ್ಥಳಿಅನಾವರಣ ಕಾರ್ಯಕ್ರಮ ನಡೆಯಲಿದ್ದುಮನೋರಖೀVತ, ಬೋಧಿರತ್ನ, ಬುದ್ಧರತ್ನಬಂತೆಜಿಗಳು, ಜ್ಞಾನಪ್ರಕಾಶ್ ಸ್ವಾಮೀಜಿ, ಸಂಸದವಿ.ಶ್ರೀನಿವಾಸ್ ಪ್ರಸಾದ್, ಶಾಸಕ ಎನ್.ಮಹೇಶ್, ಮಾಜಿ ಸಂಸದರು, ಶಾಸಕರು,ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.