ಒಂದೇ ದಿನ 18ಕ್ಕೂ ಹೆಚ್ಚು ದಾಳಿ
Team Udayavani, Jun 10, 2021, 6:28 PM IST
ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ, ಯಳಂದೂರು,ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ಭಾಗದಲ್ಲಿ ವಿವಿಧೆಡೆಅಕ್ರಮವಾಗಿ ಮದ್ಯ ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದವರಮೇಲೆ ಪೊಲೀಸರು ದಾಳಿ ನಡೆಸಿ 23 ಜನ ಆರೋಪಿತರ ಮೇಲೆಒಟ್ಟು 18 ಪ್ರಕರಣಗಳನ್ನು ದಾಖಲಿಸಿದ್ದಾರೆ.
50,401 ರೂ ಮೌಲ್ಯದ119 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಗುಂಡ್ಲುಪೇಟೆಠಾಣೆ ಪೊಲೀಸರು ದಾಳಿ ನಡೆಸಿ 13 ಆರೋಪಿತರ ಮೇಲೆ ಒಟ್ಟು 10ಪ್ರಕರಣಗಳನ್ನು ದಾಖಲಿಸಿದ್ದಾರೆ.
17,883 ರೂ ಮೌಲ್ಯದ 43.290ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಚಾಮರಾಜನಗರಪೂರ್ವ ಠಾಣೆ ಪೊಲೀಸರು ದಾಳಿ ನಡೆಸಿ 6 ಆರೋಪಿತರ ಮೇಲೆಒಟ್ಟು 4 ಪ್ರಕರಣಗಳನ್ನು ದಾಖಲಿಸಿದ್ದಾರೆ. 29,408 ರೂ. ಮೌಲ್ಯದ67.490 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ.ಚಾಮರಾಜನಗರ ಪಟ್ಟಣ ಪೊಲೀಸರು ದಾಳಿ ನಡೆಸಿ ಇಬ್ಬರುಆರೋಪಿತರ ಮೇಲೆ ಒಟ್ಟು 2 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.