ಹಣ, ಚಿನ್ನ ದುರುಪಯೋಗ: ಫೈನಾನ್ಸ್‌ನ ನೌಕರರಿಬ್ಬರ ಸೆರೆ

Team Udayavani, Jun 20, 2021, 7:38 PM IST

chamarajanagara news

ಚಾಮರಾಜನಗರ: ಸೇಫ್ಟಿ ಲಾಕರ್‌ನಲ್ಲಿಇಟ್ಟಿದ್ದ6.10 ಲಕ್ಷ ರೂ.,316 ಗ್ರಾಂ ಚಿನ್ನಹಾಗೂ 240 ಗ್ರಾಂ ತೂಕದ ರೋಲ್ಡ್‌ಗೋಲ್ಡ್‌ ಚಿನ್ನವನ್ನು ಬೇರೆ ಗ್ರಾಹಕರಹೆಸರಿನಲ್ಲಿ ತಾವು ಕರ್ತವ್ಯನಿರ್ವಹಿಸುತ್ತಿದ್ದ ಬ್ರಾಂಚ್‌ನಲ್ಲಿ ಗಿರಿವಿಇಟ್ಟು ಒಟ್ಟು 29.43 ಲಕ್ಷ ರೂ.ದುರುಪಯೋಗ ಪಡಿಸಿಕೊಂಡಿದ್ದ ಮುತ್ತೂಟ್‌ ಫೈನಾನ್ಸ್‌ ಲಿ ಬ್ರಾಂಚ್‌ನಇಬ್ಬರು ನೌಕರರನ್ನು ಪೊಲೀಸರು ಬಂಧಿಸಿ ಹಣ ಮತ್ತು ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಚಾ.ನಗರಪಟ್ಟಣದ ಬಿ. ರಾಚಯ್ಯ ಜೋಡಿರಸ್ತೆಯಲ್ಲಿರುವ ಮುತ್ತೂಟ್‌ ಫೈನಾನ್ಸ್‌ಲಿಮಿಟೆಡ್‌ ಬ್ರಾಂಚ್‌ ಆಫೀಸ್‌ನಲ್ಲಿಬ್ರಾಂಚ್‌ನ ನೌಕರರಾದ ಕಿರಣ್‌ ಮತ್ತುಮೋಹನ್‌ ಕುಮಾರ್‌ ಬಂಧಿತರು.ಇವರಿಬ್ಬರು ಸೇಫ್ಟಿ ಲಾಕರ್‌ನಲ್ಲಿ ಇಟ್ಟಿದ್ದ6.10 ಲಕ್ಷ ರೂ. ನಗದು, 316 ಗ್ರಾಂಚಿನ್ನ ಹಾಗು240 ಗ್ರಾಂ ತೂಕದ ರೋಲ್ಡ್‌ಗೋಲ್ಡ್‌ ಚಿನ್ನವನ್ನು ಬೇರೆ ಗ್ರಾಹಕರಹೆಸರಿನಲ್ಲಿ ತಾವು ಕರ್ತವ್ಯನಿರ್ವಹಿಸುತ್ತಿದ್ದ ಬ್ರಾಂಚ್‌ನಲ್ಲಿ ಗಿರಿವಿಇಟ್ಟು ಹಣ ದುರುಪಯೋಗಪಡಿಸಿಕೊಂಡಿದ್ದಾರೆಂದು ದೂರುದಾಖಲಾಗಿತ್ತು.

ಪ್ರಕರಣವನ್ನುಭೇದಿಸಿರುವ ಪೊಲೀಸರು ಆರೋಪಿ ಕಿರಣ್‌ ಹಾಗೂ ಮೋಹನ್‌ಕುಮಾರ್‌ನನ್ನು ವಶಕ್ಕೆ ಪಡೆದು 316 ಗ್ರಾಂ ತೂಕದಅಸಲಿ ಚಿನ್ನ,240 ಗ್ರಾಂ ತೂಕದ ಉಮಾಗೋಲ್ಡ್‌ ಚಿನ್ನವನ್ನು ಬೇರೆಯವರಹೆಸರಿನಲ್ಲಿ ಅಡವಿಟ್ಟಿದ್ದ ಒಟ್ಟು ಮೌಲ್ಯ29 ಲಕ್ಷ ಮೌಲ್ಯದ ಚಿನ್ನವನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ದಿವ್ಯಾಸಾರಾ ಥಾಮಸ್‌ ಹಾಗು ಹೆಚ್ಚುವರಿ ಎಸ್ಪಿಕೆ.ಎಸ್‌. ಸುಂದರ್‌ ರಾಜ್‌, ಪೊಲೀಸ್‌ಉಪಾಧೀಕ್ಷಕರಾದ ಪ್ರಿಯದರ್ಶಿನಿಸಾಣೆಕೊಪ್ಪ ಮಾರ್ಗದರ್ಶನದಲ್ಲಿಚಾಮರಾಜನಗರ ಪಟ್ಟಣ ಪೊಲೀಸ್‌ಠಾಣೆ ಇನ್ಸ್‌ಪೆಕ್ಟರ್‌ರವರ ನೇತೃತ್ವದಲ್ಲಿಸಿಬ್ಬಂದಿ ತಂಡ ರಚಿಸಲಾಗಿತ್ತು

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.