ಚಾ.ನಗರ: 90 ಪ್ರಕರಣ ದೃಢ: 29 ಮಂದಿ ಗುಣಮುಖ

Team Udayavani, Oct 3, 2020, 9:01 PM IST

ಚಾ.ನಗರ: 90 ಪ್ರಕರಣ ದೃಢ: 29 ಮಂದಿ ಗುಣಮುಖ

ಸಾಂದರ್ಭಿಕ ಚಿತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 90 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 29 ಮಂದಿ ಗುಣಮುಖರಾಗಿದ್ದಾರೆ. 854 ಸಕ್ರಿಯ ಪ್ರಕರಣಗಳಿವೆ.

ಯಳಂದೂರು ತಾಲೂಕಿನ ದೇವರಹಳ್ಳಿ ಗ್ರಾಮದ 85 ವರ್ಷದ ವೃದ್ಧ ಶನಿವಾರ ಮೃತಪಟ್ಟಿದ್ದಾರೆ. 969 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 3392 ಮಂದಿ ಗುಣಮುಖರಾಗಿದ್ದಾರೆ. 4342 ಪ್ರಕರಣಗಳು ಇದುವರೆಗೆ ವರದಿಯಾಗಿವೆ. 40 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 96 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಶನಿವಾರ 48 ಮಂದಿ ಹೋಂ ಐಸೊಲೇಷನ್‌ಗೆ ಒಳಪಟ್ಟಿದ್ದಾರೆ. 372 ಮಂದಿ ಪ್ರಸ್ತುತ ಹೋಂ ಐಸೋಲೇಷನ್‌ನಲ್ಲಿದ್ದಾರೆ.

ಇಂದಿನ ಪ್ರಕರಣಗಳು: 90
ಇಂದು ಗುಣಮುಖ: 29
ಒಟ್ಟು ಗುಣಮುಖ: 3392
ಇಂದಿನ ಸಾವು: 01
ಒಟ್ಟು ಸಾವು: 96
ಸಕ್ರಿಯ ಪ್ರಕರಣಗಳು: 854
ಒಟ್ಟು ಸೋಂಕಿತರು: 4342

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Bandipur ಬೇಟೆಗೆ ಬಂದ ಹುಲಿಗೆ ಝಾಡಿಸಿ ಒದ್ದ ಕಾಡೆಮ್ಮೆ!

Bandipur ಬೇಟೆಗೆ ಬಂದ ಹುಲಿಗೆ ಝಾಡಿಸಿ ಒದ್ದ ಕಾಡೆಮ್ಮೆ!

Gundlupete: ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆ

Gundlupete: ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.