ಬಾಲಮಂದಿರಕ್ಕೆ ಸಿವಿಲ್ ನ್ಯಾಯಾಧೀಶರ ಭೇಟಿ
Team Udayavani, May 26, 2020, 5:54 AM IST
ಚಾಮರಾಜನಗರ: ಕೋವಿಡ್-19 ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣೆ ಮತ್ತು ಪಾಲನೆಯ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಬಾಲನ್ಯಾಯ ಮಂಡಳಿ ಅಧ್ಯಕ್ಷ ರಮೇಶ್ ನಗರದ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮೊದಲಿಗೆ ನ್ಯಾಯಾಧೀಶರು ಮಕ್ಕಳೊಂದಿಗೆ ಬಾಲಮಂ ದಿರದಲ್ಲಿ ಕಲ್ಪಿಸಿರುವ ವ್ಯವಸ್ಥೆಗಳ ಕುರಿತು ಸಮಾಲೋಚಿಸಿ ದರು. ಕೋವಿಡ್-19 ಸಂಬಂಧ ಮಕ್ಕಳ ಆರೋಗ್ಯ ರಕ್ಷಣೆ, ಆಹಾರ, ಸುರಕ್ಷತೆ ಬಗ್ಗೆ ಮಕ್ಕಳಿಂದಲೇ ಮಾಹಿತಿ ಪಡೆದುಕೊಂಡರು. ಜಿಲ್ಲಾ ಮಕ್ಕಳ ರಕ್ಷಣಾ ಧಿಕಾರಿ ವಿಜಯ್, 30 ಬಾಲಮಂದಿರಗಳಿದ್ದು, 2 ಸರ್ಕಾರಿ, ಉಳಿದ 28 ಬಾಲಮಂದಿರಗಳನ್ನು ಎನ್‌ಜಿಒ ಸಂಸ್ಥೆಗಳು ನಡೆಸುತ್ತಿವೆ.
ಜಿಲ್ಲೆಯ ಎಲ್ಲಾ ಬಾಲಮಂದಿರ ಗಳಲ್ಲಿ ಒಟ್ಟು 1200 ಮಕ್ಕಳಿದ್ದಾರೆ. ಕೊರೊನಾ ಹಿನ್ನೆಲೆ ಯಲ್ಲಿ 895 ಮಕ್ಕಳನ್ನು ಪೋಷಕರ ಮನೆಗಳಿಗೆ ಕಳುಹಿ ಸಿದ್ದು, ಪ್ರತಿನಿತ್ಯ ದೂರವಾಣಿ, ವಿಡಿಯೋ ಕರೆ ಮೂಲಕ ಸಂಪರ್ಕಿಸಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗಿದೆ ಎಂದರು. ಸಿಡಬ್ಲೂಸಿ ಅಧ್ಯಕ್ಷೆ ಸರಸ್ವತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.