ಮಲೆ ಮಹದೇಶ್ವರರ 100 ಅಡಿ ಪುತ್ಥಳಿ ನಿರ್ಮಾಣ
Team Udayavani, Feb 26, 2019, 12:30 AM IST
ಹನೂರು: ಹಳೇ ಮೈಸೂರು ಭಾಗದ ಆರಾಧ್ಯದೈವ ಮಲೆ ಮಹದೇಶ್ವರರ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವನ್ನು
ಪ್ರವಾಸಿ ತಾಣವನ್ನಾಗಿಸಲು ಮಹದೇಶ್ವರ ದೇಗುಲ ಅಭಿವೃದ್ಧಿ ಪ್ರಾಧಿಕಾರ ಸಕಲ ರೀತಿಯಲ್ಲಿಯೂ ಕ್ರಮ ಕೈಗೊಂಡಿದ್ದು, ಮೊದಲ ಹೆಜ್ಜೆ ಎಂಬಂತೆ 20 ಎಕರೆ ಜಮೀನಿನಲ್ಲಿ ಸುಂದರ ಮಹದೇಶ್ವರ ಮೂರ್ತಿ, ಧ್ಯಾನಮಂದಿರ, ಪ್ರಕೃತಿ ಚಿಕಿತ್ಸೆ ಕೇಂದ್ರಗಳನ್ನು ನಿರ್ಮಿಸಲು ನೀಲನಕ್ಷೆ ತಯಾರಿಸಿ,ಪುತ್ಥಳಿ ನಿರ್ಮಾಣಕ್ಕೆ ಚಾಲನೆಯನ್ನೂ ನೀಡಿದೆ. ದೀಪದಗಿರಿ ಒಡ್ಡುವಿನಲ್ಲಿ 100 ಅಡಿ ಎತ್ತರದ ಮಹದೇಶ್ವರರ ಪ್ರತಿಮೆ ನಿರ್ಮಿಸಲು ಉದ್ದೇಶಿಸಲಾಗಿದ್ದು, 2016ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಆದರೆ, ಜಮೀನು ವಿವಾದದಿಂದ ಕಾಮಗಾರಿ ವಿಳಂಬವಾಗಿತ್ತು. ಇದೀಗ ವಿವಾದ ಇತ್ಯರ್ಥವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.