ಪ್ರತಿ ಗ್ರಾಮಪಂಚಾಯ್ತಿಗೆ ಕೋವಿಡ್ ಕ್ಯಾಪ್ಟನ್ ನಿಯೋಜನೆ
Team Udayavani, May 26, 2021, 5:15 PM IST
ಚಾಮರಾಜನಗರ: ಗ್ರಾಮೀಣ ಪ್ರದೇಶಗಳಲ್ಲಿಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಿಕೊರೊನಾ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ವಿನೂತನ ಚಾಮರಾಜನಗರ ತಾಲೂಕುಕೋವಿಡ್ ಕ್ಯಾಪ್ಟನ್ ಕಾರ್ಯಕ್ರಮಕ್ಕೆಮಂಗಳವಾರ ಚಾಲನೆ ನೀಡಲಾಯಿತು.
ಜಿಲ್ಲಾಡಳಿತ ಭವನ ಆವರಣದ ಮುಂಭಾಗದಲ್ಲಿ ಮಂಗಳವಾರ ಕೋವಿಡ್ ಕ್ಯಾಪ್ಟನ್‌ನೂತನಕಾರ್ಯಕ್ರಮಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ, ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ,ಎಸ್ಪಿ ದಿವ್ಯಾ, ಜಿಪಂ ಸಿಇಒ ಹರ್ಷಲ್‌ಭೋಯರ್ ನಾರಾಯಣ್ ರಾವ್,ಹೆಚ್ಚುವರಿಡೀಸಿ ಕಾತ್ಯಾಯಿನಿಚಾಲನೆ ನೀಡಿದರು.
ಚಾಮರಾಜನಗರ ತಾಲೂಕಿನ ಪ್ರತಿ ಗ್ರಾಮಪಂಚಾಯಿತಿಗೆ ಒಬ್ಬ ಕೋವಿಡ್ ಕ್ಯಾಪ್ಟನ್‌ನಿಯೋಜಿಸಿದ್ದು ಗ್ರಾಮೀಣಭಾಗದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ತಡೆಗಟ್ಟುವನಿಟ್ಟಿನಲ್ಲಿ ಇವರು ಕಾರ್ಯನಿರ್ವಹಿಸಲಿದ್ದಾರೆ.ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಪಾಸಿಟಿವಿಟಿಕಡಿಮೆ ಮಾಡುವುದು, ರೋಗಿಗಳನ್ನು ತಕ್ಷಣತಪಾಸಣೆ ಮಾಡಿಸುವುದು, ಮರಣದ ಪ್ರಮಾಣ ತಗ್ಗಿಸುವುದು, ಜನರಲ್ಲಿ ವಿಶ್ವಾಸ ಮೂಡಿಸುವುದು ವಿಶೇಷವಾಗಿ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಉಂಟು ಮಾಡುವುದು, ಕೋವಿಡ್ ಕ್ಯಾಪ್ಟನ್ ಕಾರ್ಯಕ್ರಮದಮಹತ್ತರ ಉದ್ದೇಶವಾಗಿದೆ.
ಈ ವೇಳೆತಹಶೀಲ್ದಾರ್ ಚಿದಾನಂದ ಗುರುಸ್ವಾಮಿ,ನೋಡೆಲ್ ವೀರಭದ್ರಯ್ಯ, ಹೊನ್ನೇಗೌಡಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.