ಚಾಮರಾಜನಗರ: ಶನಿವಾರ 59 ಕೋವಿಡ್ ಪ್ರಕರಣಗಳು ದೃಢ; 58 ಮಂದಿ ಗುಣಮುಖ

Team Udayavani, Sep 12, 2020, 9:37 PM IST

ಚಾಮರಾಜನಗರ: ಶನಿವಾರ 59 ಕೋವಿಡ್ ಪ್ರಕರಣಗಳು ದೃಢ; 58 ಮಂದಿ ಗುಣಮುಖ

ಸಾಂದರ್ಭಿಕ ಚಿತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 59 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 58 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ.

ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ 87 ವರ್ಷದ ವೃದ್ಧೆ ಸೆ. 5ರಂದು ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸೆ. 11ರ ಮಧ್ಯರಾತ್ರಿ ಮೃತಪಟ್ಟಿದ್ದಾರೆ.

ಚಾಮರಾಜನಗರ ಪಟ್ಟಣದ 57 ವರ್ಷದ ಮಹಿಳೆ ಸೆ. 8ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ತಾಲೂಕಿನ 11, ಚಾಮರಾಜನಗರ ತಾಲೂಕಿನ 24, ಕೊಳ್ಳೇಗಾಲ ತಾಲೂಕಿನ 19 ಹಾಗೂ ಯಳಂದೂರು ತಾಲೂಕಿನ 05 ಪ್ರಕರಣಗಳು ಶನಿವಾರ ವರದಿಯಾಗಿವೆ. 601 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2938 ಪ್ರಕರಣಗಳು ವರದಿಯಾಗಿವೆ. ಇವರಲ್ಲಿ 2326 ಮಂದಿ ಗುಣಮುಖರಾಗಿದ್ದಾರೆ. 550 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು 63 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ಧಾರೆ. 31 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 160 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.

ಇಂದಿನ ಪ್ರಕರಣಗಳು-59
ಇಂದು ಗುಣಮುಖ-58
ಒಟ್ಟು ಗುಣಮುಖ-2326
ಇಂದಿನ ಸಾವು-02
ಒಟ್ಟು ಸಾವು-63
ಸಕ್ರಿಯ ಪ್ರಕರಣಗಳು-550
ಒಟ್ಟು ಸೋಂಕಿತರು-2938

ಟಾಪ್ ನ್ಯೂಸ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

10–Cosmetic-surgery

Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Mahadeshwara-Betta-CM-Dcm

Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.