ರಾಜ್ಯಕ್ಕೇ ಮಾದರಿ ಕೋವಿಡ್‌ ಯುವ ಸುರಕ್ಷಾ ಪಡೆ

Team Udayavani, Apr 19, 2021, 3:15 PM IST

covid is a youth security force

ಚಾಮರಾಜನಗರ: ಕೋವಿಡ್‌ ಮಾರ್ಗಸೂಚಿಉಲ್ಲಂ ಸುವವರ ವಿರುದ್ಧ ಕಾರ್ಯಚಟುವಟಿಕೆನಡೆಸಲು ರೂಪುಗೊಂಡಿರುವ ರಾಜ್ಯದಲ್ಲೇಮೊದಲು ಎನ್ನಬಹುದಾದ ಯುವ ಸುರûಾಕೋವಿಡ್‌ ರಕ್ಷಣಾ ಪಡೆಯ ಕಾರ್ಯಚಟುವಟಿಕೆಗೆಭಾನುವಾರ ಚಾಲನೆ ನೀಡಲಾಯಿತು.

ಈಗಾಗಲೇ ವಿಪತ್ತಿನ ಸಂದರ್ಭದಲ್ಲಿ ಪರಿಹಾರಕಾರ್ಯಾಚರಣೆಗೆ ನೆರವಾಗುವ ವಿಶೇಷ ತರಬೇತಿಪಡೆದಿರುವ ನೆಹರು ಯುವ ಕೇಂದ್ರದ ಯುವಜನರನ್ನು ಒಳಗೊಂಡ ಯುವ ಸುರಕ್ಷಾ ಕೋವಿಡ್‌ರಕ್ಷಣಾ ಪಡೆ ಕೋವಿಡ್‌ ನಿಯಂತ್ರಣ ಹಾಗೂಮುಂಜಾಗ್ರತಾ ಕ್ರಮಗಳಿಗೂ ಸಜ್ಜುಗೊಂಡಿದೆ.

ಒಟ್ಟು 13 ಪ್ರತ್ಯೇಕ ತಂಡ ರಚಿಸಲಾಗಿದ್ದು, ಪ್ರತಿಸುರಕ್ಷಾ ಪಡೆಯ ತಂಡದಲ್ಲಿ ವಿಪತ್ತು ಕ್ಷಿಪ್ರಕಾರ್ಯಪಡೆಯ ಮೂವರು ಯುವಜನರು, ಓರ್ವನಗರಸಭೆ ಅಧಿಕಾರಿ ಹಾಗೂ ಪೊಲೀಸ್‌ ಸಿಬ್ಬಂದಿಸೇರಿದಂತೆ 5 ಮಂದಿ ಇರಲಿದ್ದಾರೆ.ತಮ್ಮದೇ ಆದ ಸಮವಸ್ತ್ರ ಧರಿಸಿ, ಸೀಟಿ ಊದುವಮೂಲಕ ಜನಸಂದಣಿ ಸ್ಥಳಗಳು, ಕಲ್ಯಾಣಮಂಟಪ, ಸಾರ್ವಜನಿಕ ಸಮಾರಂಭ ಸ್ಥಳಗಳಿಗೆಭೇಟಿ ನೀಡಿ ಕೋವಿಡ್‌ ಶಿಷ್ಟಾಚಾರಉಲ್ಲಂ ಸುವವರ ವಿರುದ್ಧ ದಂಡ ವಿಧಿಸುವಕಾರ್ಯಾಚರಣೆಗೆ ಸುರûಾ ತಂಡ ಇಳಿಯಲಿದೆ.

ಅಲ್ಲದೇ ಕೋವಿಡ್‌ ಹರಡದಂತೆ ವಹಿಸಬೇಕಿರುವಮುನ್ನೆಚ್ಚರಿಕೆ ಕ್ರಮಗಳು, ಮಾಸ್ಕ್ ಧರಿಸುವಿಕೆಯಮಹತ್ವ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಬಗ್ಗೆ ಜಾಗೃತಿ ವಹಿಸಲಿದೆ.ಜಿಲ್ಲಾದ್ಯಂತ ನಗರ, ಪಟ್ಟಣ ಪ್ರದೇಶಗಳಲ್ಲಿಕೋವಿಡ್‌ ಮಾರ್ಗಸೂಚಿ ಉಲ್ಲಂ ಸುವವರವಿರುದ್ಧ ಕಾರ್ಯಚಟುವಟಿಕೆ ನಡೆಸುವ ಸುರಕ್ಷಾತಂಡದ ಕಾರ್ಯಗಳಿಗೆ ನಗರಸಭೆ ಅಧ್ಯಕ್ಷೆ ಆಶಾನಟರಾಜು, ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ,ಎಸ್ಪಿ ದಿವ್ಯಾ ಸಾರಾ ಥಾಮಸ್‌ ನಗರದ ಭುವನೇಶ್ವರಿವೃತ್ತದಲ್ಲಿ ಹಸಿರು ನಿಶಾನೆ ತೋರುವ ಮೂಲಕಚಾಲನೆ ನೀಡಿದರು.

ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಸೀಟಿಊದುವುದರೊಂದಿಗೆ ಸುರûಾ ತಂಡಗಳುಕಾರ್ಯಾಚರಣೆಗೆ ಮುಂದಾದವು. ಈ ವೇಳೆ ಜಿಲ್ಲಾನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಕೆ.ಸುರೇಶ್‌, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ,ನಗರಸಭೆ ಆಯುಕ್ತ ಕರಿಬಸವಯ್ಯ, ನೆಹರುಯುವ ಕೇಂದ್ರದ ಸಮನ್ವಯಾಧಿಕಾರಿ ರಾಜೇಶ್‌ಕಾರಂತ್‌, ಸಹಾಯಕ ಕಾರ್ಯಪಾಲಕಎಂಜಿನಿಯರ್‌ ಗಿರಿಜಾ, ಹಿರಿಯ ಆರೋಗ್ಯನಿರೀಕ್ಷಕರಾದ ಶರವಣ, ಮಹದೇವಸ್ವಾಮಿ,ಪೊಲೀಸ್‌ ಅಧಿಕಾರಿಗಳು ಇತರರಿದ್ದರು.

ಟಾಪ್ ನ್ಯೂಸ್

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.