ಒಂದೇ ಕುಟುಂಬದ 7 ಮಂದಿಗೆ ಕೋವಿಡ್
Team Udayavani, Apr 26, 2021, 2:23 PM IST
ಕೆ.ಆರ್.ನಗರ: ಪಟ್ಟಣದ ಸುಭಾಷ್‌ನಗರ ಬಡಾವಣೆಯಲ್ಲಿ ಒಂದೇ ಕುಟುಂಬದ ಏಳು ಮಂದಿಗೆ ಕೊರೊನಾಸೋಂಕು ದೃಢಪಟ್ಟಿರುವುದು ಕಂಡು ಬಂದಿದೆ. ಈಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಕೆ.ಆರ್.ಮಹೇಂದ್ರಪ್ಪ ಸಿಬ್ಬಂದಿಯೊಂದಿಗೆ ಭಾನುವಾರ ಸೋಂಕಿತರಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಡಾವಣೆಯ ಒಂದೇ ಕುಟುಂಬಕ್ಕೆ ಸೋಂಕುದೃಢಪಟ್ಟಿರುವ ಹಿನ್ನೆಲೆಯಲ್ಲಿ ಮನೆಯನ್ನು ಮೈಕ್ರೋಕಂಟೈನ್ಮೆಂಟ್ ವಲಯವೆಂದು ಘೋಷಿಸುವುದರ ಜತೆಗೆಸೋಂಕಿತರು ಹೊರಗಡೆ ಓಡಾಡದಂತೆ ಮನೆಯ ಸುತ್ತಶೀಟುಗಳನ್ನು ಆಳವಡಿಸಲಾಗು ವುದು.
ಸಂಪೂರ್ಣವಾಗಿಗುಣಮುಖರಾಗು ವವರೆಗೆ ಸರ್ಕಾರದ ನಿಯಮಗಳನ್ನುಚಾಚೂ ತಪ್ಪದೆ ಪಾಲಿಸಬೇಕು ಎಂದು ಡಾ| ಮಹೇಂದ್ರಪ್ಪಸೂಚನೆ ನೀಡಿದರು.ಕೊರೊನಾ ಎರಡನೆಯ ಅಲೆ ವ್ಯಾಪಕವಾಗಿ ಹರಡುತ್ತಿದ್ದು,ಸಾರ್ವಜನಿಕರು ಭಯಭೀತರಾಗದೆ ಮುಂಜಾಗ್ರತಾಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿಮಾಡಿದರು.
ಈ ವೇಳೆ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಡಾ.ನಾಗೇಂದ್ರ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ.ರೇಖಾ, ಪುರಸಭಾ ಮುಖ್ಯಾ ಧಿಕಾರಿ ಡಿ.ಪುಟ್ಟರಾಜು, ಹಿರಿಯಆರೋಗ್ಯ ನಿರೀಕ್ಷಕ ಕೆ.ವಿ.ರಮೇಶ್, ಆರೋಗ್ಯ ನಿರೀಕ್ಷಕರಾದಎಚ್.ಜೆ.ಮಹೇಶ್, ಅಂಬರೀಶ್ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.