ಚಾ.ನಗರ: ಕೋವಿಡ್‍ನಿಂದ 9 ಮಂದಿ ಸಾವು
Team Udayavani, Apr 30, 2021, 9:31 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ ಸೋಂಕಿನಿಂದ 9 ಮಂದಿ ಮೃತಪಟ್ಟಿದ್ದಾರೆ. 420 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 147ಕ್ಕೇರಿದೆ.
ಯಳಂದೂರು ತಾಲೂಕಿನ 90 ವರ್ಷದ ವೃದ್ಧ, ಚಾಮರಾಜನಗರ ಪಟ್ಟಣದ 56 ವರ್ಷದ ವ್ಯಕ್ತಿ, ಹನೂರು ತಾಲೂಕಿನ ಕೂಡ್ಲೂರು ಗ್ರಾಮದ 55 ವರ್ಷದ ವ್ಯಕ್ತಿ, ಕೊಳ್ಳೇಗಾಲ ತಾಲೂಕಿನ ಹೊಸಪಾಳ್ಯ ಗ್ರಾಮದ 68 ವರ್ಷದ ವೃದ್ಧ, ಚಾಮರಾಜನಗರ ತಾಲೂಕು ಹುಲ್ಲೇಪುರ ಗ್ರಾಮದ 55 ವರ್ಷದ ವ್ಯಕ್ತಿ, ಕೊಳ್ಳೇಗಾಲ ತಾಲೂಕಿನ ಕುಂತೂರು ಗ್ರಾಮದ 65 ವರ್ಷದ ವೃದ್ಧ, ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ 55 ವರ್ಷದ ವ್ಯಕ್ತಿ, ಚಾ.ನಗರ ತಾಲೂಕು ಮೂಡ್ನಾಕೂಡು ಗ್ರಾಮದ 60 ವರ್ಷದ ವೃದ್ಧೆ, ಚಾಮರಾಜನಗರ ಪಟ್ಟಣದ 65 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಕೋವಿಡ್ ಅಂಕಿ ಅಂಶ ಚಾಮರಾಜನಗರ
ಇಂದಿನ ಪ್ರಕರಣ: 420
ಇಂದು ಗುಣಮುಖ: 238
ಒಟ್ಟು ಗುಣಮುಖ: 8534
ಇಂದಿನ ಸಾವು: 09
ಒಟ್ಟು ಸಾವು: 147
ಸಕ್ರಿಯ ಪ್ರಕರಣಗಳು: 2312
ಒಟ್ಟು ಸೋಂಕಿತರು: 11004
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.