ಕಾರಿನಿಂದ ಢಿಕ್ಕಿ ಹೊಡೆಸಿ 1.75 ಲಕ್ಷ ದೋಚಿ ಪರಾರಿ

Team Udayavani, Jan 11, 2021, 11:37 AM IST

ಕಾರಿನಿಂದ ಢಿಕ್ಕಿ ಹೊಡೆಸಿ 1.75 ಲಕ್ಷ ದೋಚಿ ಪರಾರಿ

ಹನೂರು: ವ್ಯಾಪಾರದ ಹಣವನ್ನು ತರುತ್ತಿದ್ದ ವ್ಯಕ್ತಿಗೆ ಕಾರಿನಿಂದ ಢಿಕ್ಕಿ ಹೊಡೆಸಿ, ಹಣ ದೋಚಿರುವ ಘಟನೆ ಪಟ್ಟಣದ ಹೊರ ವಲಯದ ಅರಣ್ಯ ಇಲಾಖೆ ನರ್ಸರಿ ಸಮೀಪ ನಡೆದಿದೆ.

ಹನೂರು ಪಟ್ಟಣದ ನಿತಿನ್‌ ಎಂಬುವವರೇ ಹಣ ಕಳೆದುಕೊಂಡಿರುವ ವ್ಯಕ್ತಿ. ಇವರು ವೃತ್ತಿಯಲ್ಲಿ ವ್ಯಾಪಾರಸ್ಥರಾಗಿದ್ದಾರೆ. ಇವರು ಸನ್‌ಫ್ಯೂರ್‌ ಎಣ್ಣೆಯ ಏಜೆನ್ಸಿ ಪಡೆದಿದ್ದು, ತಾಲೂಕಿನ ವಿವಿಧ ಗ್ರಾಮಗಳ ಅಂಗಡಿಗಳಿಗೆ ಸರಬರಾಜು ಮಾಡುತ್ತಿದ್ದರು. ಇವರು ಎಂದಿನಂತೆ ವ್ಯಾಪಾರ ಮುಗಿಸಿ ಎಲ್ಲೇಮಾಳ, ಕೌದಳ್ಳಿ, ರಾಮಾಪುರ ಅಂಗಡಿಗಳಿಂದ ಹಣ ಸಂಗ್ರಹಣೆ ಮಾಡಿ, ದ್ವಿಚಕ್ರ ವಾಹನದಲ್ಲಿ ಆಗಮಿಸುತ್ತಿದ್ದರು.

ಈ ವೇಳೆ ಪಟ್ಟಣ- ಅಜ್ಜೀಪುರ ಮಾರ್ಗದ ಅರಣ್ಯ ಇಲಾಖೆ ನರ್ಸರಿ ಸಮೀಪ ಆಗಮಿಸುತ್ತಿದ್ದಂತೆ ಅಪರಿಚಿತ ಇಂಡಿಕಾ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ 5 ಜನ ಅಪರಿಚಿತರು ವಾಹನದಿಂದ ಕೆಳಗಿಳಿದು ಅವರ ಬಳಿಯಿದ್ದ 1.75 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಬಳಿಕ ನಿತಿನ್‌ ಅವರು ಹನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿ ತಿಳಿದ ತಕ್ಷಣ ಕೊಳ್ಳೇಗಾಲ ಉಪವಿಭಾಗ ಡಿವೈಎಸ್‌ಪಿ ನಾಗರಾಜು ಮತ್ತು ರಾಮಾಪುರ ಪಿಎಸ್‌ಐ ನಂಜುನಾಥ್‌ ಪ್ರಸಾದ್‌ ಹಾಗೂ ಹನೂರು ಪೊಲೀಸರು ಸ್ಥಳಕ್ಕೆ ಆಗಮಿಸಿ, ಸ್ಥಳ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Mahadeshwara-Betta-CM-Dcm

Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

Kollegala: ಸ್ಕೂಟಿಯಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.