14 ನೌಕರರಿಗೆ ಡೀಸಿ ನೋಟಿಸ್‌ ಜಾರಿ

Team Udayavani, May 3, 2020, 10:47 AM IST

14 ನೌಕರರಿಗೆ ಡೀಸಿ ನೋಟಿಸ್‌ ಜಾರಿ

ಚಾಮರಾಜನಗರ: ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಹೂಡದೇ ತಾಲೂಕಿನ ಬಾಣ ಹಳ್ಳಿ ಚೆಕ್‌ ಪೋಸ್ಟ್‌ ಮೂಲಕ ಪ್ರತಿದಿನ ಮೈಸೂರಿಗೆ ಸಂಚರಿಸುತ್ತಿರುವ 14 ನೌಕ ರರಿಗೆ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ.

ನಗರದ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶುಪಾಲೆ ಭಾರತಿ, ಯಳಂದೂರು ತಾಲೂಕಿನ ಶಿಶು ಅಭಿವೃದ್ಧಿ ಅಧಿಕಾರಿ ಸೋಮಶೇಖರ್‌, ಪ್ರಥಮ ದರ್ಜೆ ಸಹಾಯಕ ರವೀಂದ್ರ, ನಗರದ ಪಂಚಾ ಯತ್‌ ರಾಜ್‌ಎಂಜಿನಿಯರಿಂಗ್‌ ವಿಭಾಗದ ಸಹಾಯಕ ಎಂಜಿನಿಯರ್‌ ಚಿದಾ ನಂದ್‌, ಗುಂಡ್ಲುಪೇಟೆ ತಾಲೂಕಿನ ಖಜಾನೆಯ ಸಹಾಯಕ ನಿರ್ದೇಶಕಿ ನಾಗರತ್ನ, ನಗರದ ಜಿಲ್ಲಾ ಶಿಕ್ಷಣ ತರಬೇತಿ ಕೆಂದ್ರದ ಸಹಾಯಕ ಸಾಂಖೀಕ ಅಧಿಕಾರಿ ವೆಂಕಟ ರಾವ್‌, ಕೆಆರ್‌ಐಡಿಎಲ್‌ ಸಹಾ ಯಕ ಕಾರ್ಯಪಾಲಕ ಎಂಜಿನಿಯರ್‌ ಮಹ ದೇವಸ್ವಾಮಿ, ನಗರದ ತೋಟ ಗಾರಿಕೆ ಇಲಾಖೆ ಹಿರಿಯ ಸಹಾ ಯಕ ತೋಟಗಾರಿಕೆ ನಿರ್ದೇಶಕ ಎನ್‌.ಎಸ್‌. ಫ‌ಣೀಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾ ಖೆ ವಸತಿ ನಿಲಯ ಮೇಲ್ವಿಚಾರಕ ಅಶ್ವತ್ಥ ನಾರಾ ಯಣ್‌, ಎಸ್‌ಬಿಐ

ಗುಮಾಸ್ತ ರಾಜಣ್ಣ, ಸಹಾಯಕ ಶ್ರೀನಿ ವಾಸ್‌, ಪಿಕಾರ್ಡ್‌ ಬ್ಯಾಂಕ್‌ ಗುಮಾಸ್ತ ಶಶಿ, ಕುದೇರು ಎಸ್‌ಬಿಐ ಶಾಖೆ ಸಹಾಯಕ ಮಂಜುನಾಥ್‌ರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಅಲ್ಲದೆ, ಚಾಮರಾಜನಗರ ಉಪ ನೋಂದಣಾಧಿಕಾರಿ ರಾಧಾ, ಕೊಳ್ಳೇಗಾಲ ಉಪನೋಂದಣಾಧಿಕಾರಿ ರೇಖಾ, ಹನೂರು ಉಪ ನೋಂದಣಾಧಿಕಾರಿ ನಂದೀಶ್‌, ಕೊಳ್ಳೇಗಾಲ ಉಪ ನೋಂದಣಾಧಿಕಾರಿ ಕಚೇರಿಯ ದ್ವಿತೀಯ ದರ್ಜೆ ಸಹಾಯಕಿ ಗೀತಾ ಪ್ರತಿ ದಿನ ಕೇಂದ್ರಸ್ಥಾನದಲ್ಲಿ ವಾಸ್ತವ್ಯ ಹೂಡದೇ ಸ್ವಂತ ಊರಿಗೆ ಪ್ರತಿದಿನ ತೆರಳಲು ಅನುಮತಿ ನೀಡಿರುವ ಜಿಲ್ಲಾ ನೊಂದಣಾಧಿಕಾರಿ ಹಂಸವೇಣಿ ಅವರಿಗೂ ಜಿಲ್ಲಾಧಿಕಾರಿ ನೋಟಿಸ್‌ ಜಾರಿ ಮಾಡಿದ್ದಾರೆ. ನೋಟಿಸ್‌ ಜಾರಿಗೊಳಿಸಿದ 24 ಗಂಟೆಯೊಳಗೆ ಅಧಿಕಾರಿಗಳು ವಿವರಣೆ ನೀಡದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.