ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು
Team Udayavani, Feb 1, 2021, 11:55 AM IST
ಹನೂರು: ಆಹಾರ ಅರಸಿ ಬಂದಿದ್ದ ಆನೆಯೊಂದು ಬೆಳೆ ಕಾವಲಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿ ರುವ ಘಟನೆ ಹನೂರು ತಾಲೂಕಿನ ಆಂಡಿಪಾಳ್ಯ ಗ್ರಾಮದಲ್ಲಿ ನಡೆದಿದೆ.
ಅಂಡಿಪಾಳ್ಯ ಗ್ರಾಮದ ಭಾಗ್ಯಮ್ಮ ಎಂಬವರಿಗೆ ಸೇರಿದ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆ ಕಾವಲಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ಪ್ರವಹಿಸಿ ಅಂದಾಜು 20 ವರ್ಷದ ಗಂಡಾನೆ ಭಾನುವಾರ ಮುಂಜಾನೆ ಮೃತಪಟ್ಟಿದೆ. ಕಾಡಂಚಿನ ಗ್ರಾಮಗಳಲ್ಲಿ ಬೆಳೆ ರಕ್ಷಣೆಗಾಗಿ ಅಕ್ರಮ ವಿದ್ಯುತ್ ಹರಿಬಿಡುವುದು ಸರ್ವೇ ಸಾಮಾನ್ಯ.
ಇದನ್ನೂ ಓದಿ:ವೃತ್ತಿಪರ ಗೇಮರ್ ಆಗಲು ಬಯಸುತ್ತಿದ್ದೀರಾ..? ಭಾರತದಲ್ಲಿ ಆರಂಭವಾಗಿದೆ ROG ಅಕಾಡೆಮಿ
ಸೆಸ್ಕ್ ಸಿಬ್ಬಂದಿ ಪರಿಶೀಲನೆ ನಡೆಸದ ಕಾರಣ ಈ ರೀತಿಯ ಪ್ರಕರಣ ಮರುಕಳಿಸುತ್ತಿವೆ ಎಂದು ಸಾರ್ವಜನಿಕರು ದೂರಿದ್ದಾರೆ. ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ಭಾಗ್ಯಮ್ಮ ತಲೆ ಮರೆಸಿಕೊಂಡಿದ್ದಾರೆ.ಸ್ಥಳಕ್ಕೆ ಬಿಆರ್‌ಟಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.