ಪ.ಮಲ್ಲೇಶ್‌ ಬಂಧನಕ್ಕೆ ಒತ್ತಾಯ


Team Udayavani, Nov 22, 2022, 3:11 PM IST

tdy-11

ಗುಂಡ್ಲುಪೇಟೆ: ಬ್ರಾಹ್ಮಣ ಸಮಾಜದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಪ.ಮಲ್ಲೇಶ್‌ ಅವರನ್ನು ಬಂಧಿಸಬೇಕೆಂದು ಬ್ರಾಹ್ಮಣ ಸಮಾಜದ ತಾಲೂಕು ಅಧ್ಯಕ್ಷ ಕೆ.ವಿ.ಗೋಪಾಲಕೃಷ್ಣ ಭಟ್ಟ ಒತ್ತಾಯಿಸಿದರು.

ಇತ್ತೀಚಿನ ದಿನಗಳಲ್ಲಿ ಕೆಲಕಡೆ ನಡೆಯುವ ಖಾಸಗಿ, ಸರ್ಕಾರಿ ಕಾರ್ಯಕ್ರಮಗಳಲ್ಲಿ ಕೇವಲ ಬ್ರಾಹ್ಮಣ ಜನಾಂಗದವರನ್ನೆ ಟಾರ್ಗೆಟ್‌ ಮಾಡಿ ವಿನಾಃ ಕಾರಣ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಬ್ರಾಹ್ಮಣರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆಯಲ್ಲ. ಬ್ರಾಹ್ಮಣ ಜನಾಂಗದ ವಿರುದ್ಧ ಅವಹೇಳನ ಕಾರಿ ಹೇಳಿಕೆ ನೀಡುವುದನ್ನು ಜನಾಂಗದವರು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪ.ಮಲ್ಲೇಶ್‌ ಕೂಡಲೇ ಹೇಳಿಕೆ ವಾಪಸ್‌ ಪಡೆದು ಬ್ರಾಹ್ಮಣ ಸಮಾಜಕ್ಕೆ ಬಹಿರಂಗ ಕ್ಷಮೆಯಾಚಿಸಬೇಕು. ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಳು ಮಾಡುವ ಪ್ರಯತ್ನ ಇದಾಗಿದ್ದು, ಇವರ ವಿರುದ್ಧ ಪ್ರಕರಣ ದಾಖಲು ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.