ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಿ
Team Udayavani, Jul 5, 2020, 4:58 AM IST
ಗುಂಡ್ಲುಪೇಟೆ: ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ ಮನವಿ ಪತ್ರವನ್ನು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಕಳುಹಿಸಲಾಯಿತು. ನೌಕರರ ಪ್ರಮುಖ ಬೇಡಿಕೆಗಳಾದ ಸರ್ಕಾರಿ ಆದೇಶದಂತೆ 14ನೇ ಹಣಕಾಸು ಆಯೋಗದ ಹಣದಲ್ಲಿ ಸಿಬ್ಬಂದಿಗೆ ವೇತನ ಕೊಡಬೇಕು.
ಸರ್ಕಾರಿ ಆದೇಶದಂತೆ ತೆರಿಗೆ ವಸೂಲಾತಿಯಲ್ಲಿ ಶೇ.40 ಹಣದಲ್ಲಿ ಬಾಕಿ ಉಳಿದ ಹಳೆಯ ವೇತನ ಪಾವತಿಸಬೇಕು ಹಾಗೂ ನಿವೃತ್ತರಾದ ನೌಕರರಿಗೂ ಗ್ರಾಚ್ಯುಟಿ ಕೊಡಬೇಕು ಎಂಬಿತ್ಯಾದಿ ಬೇಡಿಕೆಯನ್ನು ಬನ್ನಿತಾಳಪುರ ಗ್ರಾಮ ಪಂಚಾಯಿತಿಯಲ್ಲಿ ಸಂಘದ ತಾಲೂಕು ಅಧ್ಯಕ್ಷ ಚಿಕ್ಕತುಪ್ಪೂರು ಮಲ್ಲು ಮತ್ತು ಪದಾಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.