ನಂದಿನಿ ಸಿಹಿ ಉತ್ಪನ್ನಗಳ ರಿಯಾಯಿತಿ ಮಾರಾಟ


Team Udayavani, Dec 26, 2019, 3:00 AM IST

nandini

ಚಾಮರಾಜನಗರ: ಕರ್ನಾಟಕ ಹಾಲು ಮಹಾಮಂಡಲಿದಿಂದ ರಾಜ್ಯಾದ್ಯಂತ ಕ್ರಿಸ್‌ಮಸ್‌ ಹಾಗೂ ನೂತನ ವರ್ಷ ಆಚರಣೆ ಅಂಗವಾಗಿ ಜ.2ರವರೆಗೆ ಒಂದು ವಾರಗಳ ಕಾಲ ಹಮ್ಮಿಕೊಂಡಿರುವ ನಂದಿನಿಸಿಹಿ ಉತ್ಪನ್ನಗಳ ರಿಯಾಯಿತಿ ಮಾರಾಟ ಮಾಡಲಾಗುತ್ತಿದ್ದು, ನಂದಿನಿ ಸಿಹಿ ಉತ್ಸವಕ್ಕೆ ಜಿಲ್ಲಾ ಕೇಂದ್ರದಲ್ಲಿ ಚಾಲನೆ ನೀಡಲಾಗಿದೆ.

ಜಿಲ್ಲೆಯ ಐದು ತಾಲೂಕು ಕೇಂದ್ರಗಳು ಹಾಗೂ ಹೋಬಳಿ ಮತ್ತು ಪಟ್ಟಣಗಳಲ್ಲಿರುವ ಅಧಿಕೃತ ನಂದಿನಿ ಮಳಿಗೆಗಳಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮುಖ ಬೆಲೆಗೆ ಶೇ.10ರಷ್ಟು ರಿಯಾಯಿತಿಯನ್ನು ನೀಡಿ, ಗ್ರಾಹಕರಿಗೆ ಅವಕಾಶ ಮಾಡಿಕೊಟ್ಟಿದೆ. ಅದರಂತೆ ಹನೂರಿನಲ್ಲಿ ಚಾಮುಲ್‌ ಅಧ್ಯಕ್ಷ ಸಿ.ಎಂ. ಗುರುಮಲ್ಲಪ್ಪ, ಕೊಳ್ಳೇಗಾಲದಲ್ಲಿ ಕೆಎಂಎಫ್ ನಿರ್ದೇಶಕ ನಂಜುಂಡಸ್ವಾಮಿ, ಚಾಮರಾಜನಗರದಲ್ಲಿ ಚಾಮುಲ್‌ ನಿರ್ದೇಶಕ ಮಲೆಯೂರು ರವಿಶಂಕರ್‌ ಚಾಲನೆ ನೀಡಿದರು.

ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ: ಚಾಮರಾಜನಗರ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿರುವ ಸರ್ಕಾರಿ ಅಸ್ಪತ್ರೆಯ ಮುಂಭಾಗದ ನಂದಿನಿ ಮಳಿಗೆಯನ್ನು ಚಾಮುಲ್‌ ನಿರ್ದೇಶಕ ರವಿಶಂಕರ್‌ ಉದ್ಘಾಟಿಸಿ, ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ಮಾಡಿದರು. ಜೊತೆಗೆ ನಂದಿನಿ ಸಿಹಿ ಉತ್ಪನ್ನಗಳನ್ನು ಪ್ರದರ್ಶನ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.

ಗುಣಮಟ್ಟದ ಹಾಲಿನಿಂದ ಸಿಹಿ ತಯಾರು: ಬಳಿಕ ಮಾತನಾಡಿದ ಅವರು, ಪ್ರತಿ ವರ್ಷ ಕೆಎಂಎಫ್ನಿಂದ ಹೊಸ ವರ್ಷಾಚರಣೆ ಮತ್ತು ಕ್ರಿಸ್‌ಮಸ್‌ ಹಬ್ಬಕ್ಕೆ ವಿಶೇಷ ರಿಯಾಯಿತಿ ದರದಲ್ಲಿ ಸಿಹಿ ಉತ್ಪನ್ನಗಳ ಮಾರಾಟವನ್ನು ಆಯೋಜನೆ ಮಾಡಲಾಗಿದೆ. ಜಿಲ್ಲೆಯ ಗ್ರಾಹಕರು ಗುಣಮಟ್ಟದ ನಂದಿನಿ ಹಾಲಿನಿಂದ ತಯಾರು ಮಾಡಿರುವ ಉತ್ಕೃಷ್ಠವಾದ ಸಿಹಿ ಉತ್ಪನ್ನಗಳನ್ನು ಸೇವನೆ ಮಾಡುವ ಮೂಲಕ ಹಬ್ಬವನ್ನು ಆಚರಣೆ ಮಾಡಬೇಕು. ಹೊಸ ವರ್ಷವನ್ನು ಸಂತೋಷದಿಂದ ಬರಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಚಾಮುಲ್‌ ಬೆಳೆಸುವುದು ನಮ್ಮ ಕರ್ತವ್ಯ: ಒಂದು ವಾರಗಳ ಕಾಲ ಈ ಉತ್ಸವ ನಡೆಯಲಿದ್ದು, ನಂದಿನಿ ಹಾಲಿನ ಮಳಿಗೆಗಳಲ್ಲಿ ಈ ವಿಶೇಷ ರಿಯಾಯಿತಿಯನ್ನು ನೀಡಲಾಗುತ್ತಿದೆ. ನೀವು ಖರೀದಿ ಮಾಡುವ ಒಂದು ಪ್ಯಾಕೆಟ್‌ ದರದಲ್ಲಿ ಶೇ.10ರಷ್ಟು ರಿಯಾಯಿತಿ ಗ್ರಾಹಕರಿಗೆ ದೊರೆಯಲಿದೆ. ರೈತರ ಸಂಸ್ಥೆಯಾಗಿರುವ ಚಾಮುಲ್‌ ಅನ್ನು ಉಳಿಸಿ ಬೆಳೆಸಬೇಕಾಗಿರುವುದು ನಮ್ಮೇಲ್ಲರ ಕರ್ತವ್ಯವಾಗಿದೆ.

ಹೀಗಾಗಿ ರೈತರು ಸಹ ಈ ಉತ್ಸವದಲ್ಲಿ ಭಾಗಿಯಾಗಿ ನಂದಿನಿ ಸಿಹಿ ಉತ್ಪನ್ನಗಳನ್ನು ಖರೀದಿ ಮಾಡಿ ಸೇವಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಚಾಮುಲ್‌ ಸಹಾಯಕ ವ್ಯವಸ್ಥಾಪಕ ಶಿವಕುಮಾರ್‌, ಮಾರುಕಟ್ಟೆ ಅಧಿಕಾರಿ ಸೈಯದ್‌, ರಾಘವೇಂದ್ರ ರಾವ್‌, ರವಿ, ನೂತನ, ಇಳಿಯಮೂರ್ತಿ, ಶಿವಪ್ರಸಾದ್‌ ಹಾಜರಿದ್ದರು.

ಟಾಪ್ ನ್ಯೂಸ್

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.