ಚಾ.ನಗರ ವಿಶ್ವವಿಖ್ಯಾತ ರಾಜ್‍ಕುಮಾರ್ ರನ್ನು ಕೊಡುಗೆಯಾಗಿ ನೀಡಿದ ಜಿಲ್ಲೆ- ನಟ ಪ್ರೇಮ್


Team Udayavani, Apr 13, 2022, 6:05 PM IST

Untitled-1

ಹನೂರು: ಚಾಮರಾಜನಗರ ಜಿಲ್ಲೆ ವಿಶ್ವ ವಿಖ್ಯಾತ ಡಾ||ರಾಜ್‍ಕುಮಾರ್ ಅವರನ್ನು ಇಡೀ ವಿಶ್ವಕ್ಕೆ ಕೊಡುಎಯಾಗಿ ನೀಡಿದ ಜಿಲ್ಲೆ, ಅದೇ ರೀತಿ ವಿನಯ್ ಅವರನ್ನು ಉತ್ತಮ ರಾಜಕಾರಣಿಯನ್ನಾಗಿ ನೀಡಲಿ ಎಂದು ಚಲನಚಿತ್ರ ನಟ ಲವ್ಲಿ ಸ್ಟಾರ್ ಪ್ರೇಮ್ ಮನವಿ ಮಾಡಿದರು.

ಹನೂರು ಪಟ್ಟಣದ ಲೋಕೋಪಯೋಗಿ ಇಲಾಖಾ ವಸತಿಗೃಹದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಪದವೀಧರರಿಗೆ ವಿಮಾ ಬಾಂಡ್‍ಗಳನ್ನು ವಿತರಿಸಿ ಮಾತನಾಡಿ ವಿನಯ್ ಅವರು ಓರ್ವ ಸಾಮಾಜಿಕ ಕಳಕಳಿಯುಳ್ಳಿ ಉತ್ತಮ ವ್ಯಕ್ತಿ, ಅವರು ಈಗಾಗಲೇ ಹಲವಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದು, ಅವರ ಕೆಲಸಗಳಿಗೆ ಶಕ್ತಿ ತುಂಬಲು ರಾಜಕಾರಣ ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅವರನ್ನು ಬೆಂಬಲಿಸಿ ಮುಂಬರುವ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಅವರನ್ನು ಪ್ರತಿಯೊಬ್ಬರೂ ಬೆಂಬಲಿಸಬೇಕು. ಈ ಮೂಲಕ ರಾಜಕೀಯ ರಂಗಕ್ಕೆ ನವಯುವಕರನ್ನು ತರಬೇಕು ಎಂದು ಮನವಿ ಮಾಡಿದರು.

ಬಳಿಕ ದಕ್ಷಿಣ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ವಿನಯ್ ಮಾತನಾಡಿ ಕಳೆದ 2 ವರ್ಷಗಳಿಂದ ನಿರಂತರ ನೋಂದಣಿ ಪ್ರಕ್ರಿಯೆ ಜರುಗುತ್ತಿದ್ದು ಈವರೆಗೂ 48,884 ನೋಂದಣಿ ಮಾಡಿಸಲಾಗಿದೆ. ಈ ಪೈಕಿ 39ಸಾವಿರ ಜನರಿಗೆ ಈಗಾಗಲೇ ವಿಮಾ ಬಾಂಡ್‍ಗಳ ವಿತರಣೆ ಮುಗಿದಿದ್ದು ಬಾಕಿ ಉಳಿದಿರುವ 2ನೇ ಹಂತದಲ್ಲಿ ವಿಮಾ ಬಾಂಡ್ ನೀಡಲಾಗುತ್ತದೆ. ಅಲ್ಲದೆ ನಾನು ಬದುಕಿರುವರೆಗೂ ವಾರ್ಷಿಕ ರಿನಿವಲ್ ಶುಲ್ಕವನ್ನು ನಾನೇ ಪಾವತಿಸುತ್ತೇನೆ ಎಂದು ಘೋಷಿಸಿದರು.

ಶಾಸಕರನ್ನು ಭೇಟಿಯಾದ ಪ್ರೇಮ್ ಮತ್ತು ವಿನಯ್: ಸುದ್ದಿಗೋಷ್ಠಿಯ ವೇಳೆಗಾಗಲೇ ವಸತಿಗೃಹಕ್ಕೆ ಆಗಮಿಸಿದ್ದ ಶಾಸಕ ನರೇಂದ್ರ ಅವರನ್ನು ನಟ ಪ್ರೇಮ್ ಮತ್ತು ಪಕ್ಷೇತರ ಅಭ್ಯರ್ಥಿ ವಿನಯ್ ಭೇಟಿ ಮಾಡಿ ಬೆಂಬಲಿಸಿ ಆಶೀರ್ವದಿಸುವಂತೆ ಮನವಿ ಮಾಡಿದರು. ಈ ವೇಳೆ ಶಾಸಕ ನರೇಂದ್ರ ಪ್ರತಿಕ್ರಿಯಿಸಿ ನಾನು ಒಂದು ಪಕ್ಷದ ಶಾಸಕನಾಗಿ ನಿಮ್ಮನ್ನು ಬೆಂಬಲಿಸುವುದು ಹೇಗೆ ಸಾಧ್ಯ? ನಾನು ಸಉಳ್ಳು ಭರವಸೆಗಳನ್ನು ನೀಡುವುದಿಲ್ಲ ಎಂದು ತಿಳಿಸಿ, ಮುಂದಿನ ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಅರಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಪೊನ್ನಾಚಿ ಜಗದೀಶ್, ಕಣ್ಣೂರು ನಾಗೇಂದ್ರ, ಸೋಮು ಇನ್ನಿತರರು ಹಾಜರಿದ್ದರು.

 

-ವರದಿ: ವಿನೋದ್ ಎನ್ ಗೌಡ

 

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.