136 ಸ್ಥಾನ ಗೆಲ್ಲುತ್ತೇವೆ: ಡಿಕೆಶಿ

Team Udayavani, Jan 27, 2023, 12:20 PM IST

136 ಸ್ಥಾನ ಗೆಲ್ಲುತ್ತೇವೆ: ಡಿಕೆಶಿ

ಚಾಮರಾಜನಗರ: ನಮ್ಮ ಪಕ್ಷ ಆಂತರಿಕ ಸರ್ವೆ ಮಾಡಿಸಿದ್ದು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 136 ಸೀಟು ಗೆಲ್ಲಲಿದ್ದೇವೆ. ಚಾಮ ರಾಜನಗರ ಜಿಲ್ಲೆಯಲ್ಲಿ ನಾಲ್ಕಕ್ಕೆ ನಾಲ್ಕೂ ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ನಗರದಲ್ಲಿ ಗುರುವಾರ ನಡೆದ ಪ್ರಜಾಧ್ವನಿ ಯಾತ್ರೆ ಬಹಿರಂಗ ಸಭೆಯಲ್ಲಿ ಮಾತನಾಡಿ, ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ತರಲು ನಿರ್ಧರಿಸಿದ್ದಾರೆ. ನಗರಕ್ಕೆ ಬಂದು ಚಾಮರಾಜೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದೆವು. ಅಲ್ಲದೇ ಇಬ್ಬರು ದೇವಿಯವರ ಗುಡಿಯಲ್ಲೂ ಪೂಜೆ ಸಲ್ಲಿಸಿದೆವು. ಅಲ್ಲಿನ ಅರ್ಚಕರು ನನಗೆ ಹೂ ಹಾರ ಹಾಕಿ ಪ್ರತ್ಯೇಕವಾಗಿ ಕರೆದು, ತಾಯಿ ನಿನಗೆ 150 ಸೀಟು ಗೆಲ್ಲಿಸಲಿದ್ದಾಳೆ ಎಂದು ಹೇಳಿದ್ದಾರೆ. ನಾವು ಗೆದ್ದ ಬಳಿಕ ಮತ್ತೆ ಬಂದು ಹೂಹಾರ ಹಾಕಿ ನಿಮ್ಮ ಋಣ ತೀರಿಸುತ್ತೇವೆ ಎಂದು ದೇವರಿಗೆ ಪ್ರಾರ್ಥನೆ ಮಾಡಿದ್ದೇವೆ ಎಂದರು.

ಡಬಲ್‌ ಎಂಜಿನ್‌ ಸರ್ಕಾರ ಕಳೆದ 4 ವರ್ಷಗಳಿಂದ ಆಡಳಿತ ನಡೆಸುತ್ತಿದೆ. ಬಿಜೆಪಿ ಸರ್ಕಾರ ನುಡಿದಂತೆ ನಡೆಯಲಿಲ್ಲ. ಕೊಟ್ಟ ಭರವಸೆ ಈಡೇರಿಸಿಲ್ಲ. ಆದಾಯ ದ್ವಿಗುಣ ಮಾಡಲಿಲ್ಲ. ಅಡುಗೆ ಅನಿಲ ಸಬ್ಸಿಡಿ ತೆಗೆದುಹಾಕಿದರು. ಉದ್ಯೋಗ ನೀಡಲಿಲ್ಲ. ಚಾಮರಾಜನಗರದಲ್ಲಿ ಆಕ್ಸಿಜನ್‌ ನೀಡದೇ 36 ಜನರ ಕೊಲೆ ಮಾಡಿದರು. ಸಾಂತ್ವನ ಹೇಳಲಿಲ್ಲ. ಇವರು ಏಕೆ ಮಂತ್ರಿಯಾಗಬೇಕು. ಇವರಿಗೆ ಕಣ್ಣು, ಕಿವಿ, ಹೃದಯ ಇಲ್ಲ ಎಂದು ಟೀಕಿಸಿದರು.

ಗೆದ್ದ ಬಳಿಕ 36 ಕುಟುಂಬಗಳಿಗೆ ನೌಕರಿ: ನಾನು ಮತ್ತು ಸಿದ್ದರಾಮಯ್ಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದೆವು. ಮೃತರ ಮನೆಗಳಿಗೆ ಹೋಗಿ ತಲಾ 1 ಲಕ್ಷ ರೂ. ನೀಡಿದೆವು. ನಮ್ಮ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ಆ 36 ಜನರ ಕುಟುಂಬಗಳ ಒಬ್ಬ ಸದಸ್ಯರಿಗೆ ಸರ್ಕಾರಿ ಮೆಡಿಕಲ್‌ ಕಾಲೇಜಿನಲ್ಲಿ ನೌಕರಿ ಕೊಡುತ್ತೇವೆ ಎಂದರು.

ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಎಲ್ಲವನ್ನೂ ರಾಷ್ಟ್ರೀಕರಣ ಮಾಡಿದ್ದೆವು. ಬಿಜೆಪಿಯವರು ಖಾಸಗೀಕರಣ ಮಾಡಿ ಉದ್ಯೋಗ ಕಡಿತ ಮಾಡಿದೆ. ಗ್ಯಾಸ್‌ ಅಡುಗೆ ಎಣ್ಣೆ, ಉಪ್ಪು ಎಲ್ಲದರ ದರ ಹೆಚ್ಚಳವಾಗಿದೆ. ಜಿಎಸ್‌ಟಿ ಹಾಕಿಜನರನ್ನು ಕಂಗಾಲು ಮಾಡಿದ್ದಾರೆಂದರು.

ಇನ್ನು ಸಿದ್ದರಾಮಯ್ಯ ಮಾತಿನಂತೆ ಉಚಿತ ಅಕ್ಕಿ ಕೊಟ್ಟರು. ನಮ್ಮ ಮಾತನ್ನು ನಾವು ಉಳಿಸಿಕೊಳ್ಳದಿದ್ದರೆಬದುಕಿಯೂ ಸತ್ತಂತೆ ಎಂದು ಡಿಕೆ ಶಿವಕುಮಾರ್‌ ಹೇಳಿದರು. ಬಿಜೆಪಿಯವರು 5 ವರ್ಷಗಳಿಂದ ಪಾಪದ ಕೆಲಸ ಮಾಡಿದ್ದಾರೆ. ಇವೆಲ್ಲವನ್ನೂ ಪುಸ್ತಕದಲ್ಲಿ ಪಾಪದ ಪುರಾಣ ಎಂಬ ಹೆಸರಿನಲ್ಲಿ ಪ್ರಕಟಿಸುತ್ತೇವೆ ಎಂದರು.

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.