ರಸ್ತೆಗೆ ಹರಿಯುತ್ತಿದೆ ಚರಂಡಿ ನೀರು: ದುರ್ನಾತ

Team Udayavani, Mar 16, 2022, 2:50 PM IST

ರಸ್ತೆಗೆ ಹರಿಯುತ್ತಿದೆ ಚರಂಡಿ ನೀರು: ದುರ್ನಾತ

ಯಳಂದೂರು: ಚರಂಡಿಗೆ ಮಣ್ಣು ಹಾಕಿದ್ದರಿಂದ ಕೊಳಚೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ದುರ್ವಾಸನೆ ಸಹಿಸಿಕೊಂಡು ಮಕ್ಕಳು, ಮಹಿಳೆಯರು, ವೃದ್ಧರು ಓಡಾಡಬೇಕಿದೆ.

ತಾಲೂಕಿನ ವೈ.ಕೆ.ಮೋಳೆ ಗ್ರಾಮದ ಉಪ್ಪಾರ, ದಲಿತರ ಬಡಾವಣೆ ಇದೆ. ಈ ಗ್ರಾಮದ ಅರ್ಧಭಾಗ ಅಂಬಳೆ, ಇನ್ನರ್ಧ ದುಗ್ಗಹಟ್ಟಿ ಗ್ರಾಪಂಗೆ ಸೇರುತ್ತದೆ. ಇವೆರಡೂ ಪಂಚಾಯ್ತಿಗೂ ಮಧ್ಯ ಚರಂಡಿ ಇದ್ದು, ಅದಕ್ಕೆ ಮಣ್ಣು ಸುರಿದಿರುವುದರಿಂದ ಕೊಳಚೆ ನೀರು ರಸ್ತೆಯಲ್ಲೇ ಹರಿಯುತ್ತಿದೆ.

ಮೊದಲೇ ಮಣ್ಣಿನ ರಸ್ತೆ ಇದ್ದು ಕೊಳಚೆ ನೀರು ಹರಿದು ಕೆಸರುಗದ್ದೆ ಆಗಿದೆ. ಇದನ್ನೇ ದಾಟಿಕೊಂಡು ಹೋಗುವ ಪರಿಸ್ಥಿತಿ ಇದೆ. ಅಲ್ಲದೆ, ಇದರ ಬಳಿಯಲ್ಲೇ ಇರುವ ತಗ್ಗು ಪ್ರದೇಶದಲ್ಲೂ ಕಲುಷಿತ ನೀರು ಬಂದು ಸೇರುತ್ತಿದೆ. ಈ ಪ್ರದೇಶ, ಸೊಳ್ಳೆ, ಕ್ರಿಮಿಕೀಟಗಳ ಆವಾಸ ಸ್ಥಾನವಾಗಿ ರೋಗಜನ್ಯ ಪ್ರದೇಶವಾಗಿ ಮಾರ್ಪಟ್ಟಿದೆ. 20 ವರ್ಷಗಳ ಹಿಂದೆಯೇ ಚರಂಡಿ ನಿರ್ಮಾಣವಾಗಿದೆ.

ಇಲ್ಲಿನ ನೀರು ತಗ್ಗು ಪ್ರದೇಶದಲ್ಲಿರುವ ದೊಡ್ಡ ಚರಂಡಿಗೆ ಹೋಗಿ ಸೇರುತ್ತದೆ. ಆದರೆ, ಈಚೆಗೆ ಇಲ್ಲಿಗೆ ಮಣ್ಣು ಸುರಿಯಲಾಗಿದೆ. ಈಗ ಚರಂಡಿ ತುಂಬಿಕೊಂಡು ನೀರೆಲ್ಲ ನಮ್ಮ ಮನೆ ಮುಂದೆ ಬಂದು ನಿಂತಿದೆ.

ನಾವು ಮನೆಗೆ ಕೊಳಚೆ ನೀರಿನಲ್ಲೇ ಹೋಗಬೇಕು. ಇಲ್ಲಿಗೆ ಮಣ್ಣಿನ ರಸ್ತೆ ಇದೆ. ಈಗ ಕೊಳಚೆ ನೀರು ಹರಿಯುತ್ತಿ ರುವುದರಿಂದ ಕೆಸರುಮಯವಾಗಿದೆ. ನಡೆಯುವಾಗ ವೃದ್ಧರು, ಮಹಿಳೆಯರು, ಮಕ್ಕಳು ಜಾರಿ ಬೀಳು ವ ಪರಿಸ್ಥಿತಿ ಇದೆ. ಜೊತೆಗೆ ಈಗ ಬೇಸಿಗೆ ಕಾಲವಾಗಿದೆ.  ಸಾಂಕ್ರಾಮಿಕ ರೋಗ ಹರಡುವ ಭೀತಿ ಇದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಈ ಸಮಸ್ಯೆಗೆ ಮುಕ್ತಿ ನೀಡಬೇಕು. -ದೊಡ್ಡಶೆಟ್ಟಿ, ಪುಟ್ಟಶೆಟ್ಟಿ, ಸ್ಥಳೀಯರು.

ಚರಂಡಿಗೆ ಮಣ್ಣು ಸುರಿದಿರುವ ಬಗ್ಗೆ ಸ್ಥಳೀಯರು ದೂರು ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಇದರ ವ್ಯಾಪ್ತಿ ದುಗ್ಗಹಟ್ಟಿ ಗ್ರಾಪಂಗೆ ಸೇರುತ್ತದೆ. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. -ಬಸವಣ್ಣ, ಪಿಡಿಒ, ಅಂಬಳೆ ಗ್ರಾಮ ಪಂಚಾಯ್ತಿ.

ಟಾಪ್ ನ್ಯೂಸ್

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

10-gundlupete

Gundlupete: ಬೈಕ್ ಸವಾರನ ಮೇಲೆ ದಾಳಿಗೆ ಮುಂದಾದ ಕಾಡಾನೆ

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.