ಗುಂಡ್ಲುಪೇಟೆ: ವಿದ್ಯುತ್ ಕಂಬದ ಮೇಲೆ ಬೃಹತ್ ಮರ; ಧರೆಗುರುಳಿದ 10ಕ್ಕೂ ಹೆಚ್ಚು ಕಂಬಗಳು


Team Udayavani, Aug 29, 2022, 2:17 PM IST

tdy-9

ಗುಂಡ್ಲುಪೇಟೆ (ಚಾಮರಾಜನಗರ): ಬೃಹದಾಕಾರದ ಮರವೊಂದು ವಿದ್ಯುತ್ ಕಂಬ ಮೇಲೆ ಉರುಳಿದ ಪರಿಣಾಮ 10ಕ್ಕು ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಅವಘಡದ ವೇಳೆ ಕರೆಂಟ್ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸದಿರುವ ಘಟನೆ ತಾಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಯಡವನಹಳ್ಳಿ ಗ್ರಾಮದಲ್ಲಿ ಮರ ನೆಲಕ್ಕುರುಳಿ ಈ ಮಾರ್ಗದಲ್ಲಿದ್ದ ವಿದ್ಯುತ್ ಕಂಬ ಹಾಗೂ‌ ಟ್ರಾನ್ಸ್ ಫಾರ್ಮರ್ ಮೇಲೆ ಬಿದ್ದಿದೆ. ಇದರ ಪರಿಣಾಮ ಹಲವು ಕಂಬಗಳು ರಸ್ತೆ ಮೇಲೆ ಉರುಳಿದರೆ ಒಂದು ವಿದ್ಯುತ್ ಕಂಬ ರಸ್ತೆ ಮೇಲೆ ಸಂಚಾರ ಮಾಡುತ್ತಿದ್ದ ವಾಹನವೊಂದರೆ ಮೇಲೆ ಬಿದ್ದಿದೆ. ಇದರಿಂದ ವಾಹನ ಜಖಂಗೊಂಡಿದ್ದು, ಚಾಲಕ ತಕ್ಷಣದಿಂದ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ಹಾಗೂ ಚೆಸ್ಕಾಂ ಇಲಾಖೆಯ ವಿಭಾಗೀಯ ಸಹಾಯ ಇಂಜಿನಿಯರ್ ದೌಡಾಯಿಸಿ ಧರೆಗುರುಳಿದ ಮರ ಹಾಗೂ ವಿದ್ಯುತ್ ಕಂಬಗಳ ತೆರವಿಗೆ ಮುಂದಾಗಿದ್ದಾರೆ.

ಚೆಸ್ಕಾಂ ಇಲಾಖೆಗೆ ಮನವಿ ಮಾಡಿದರೂ ನಿರ್ಲಕ್ಷ್ಯ-ಆರೋಪ:

ಮರ ಬೀಳುವ ಮುಸ್ಸೂಚನೆ ಇದ್ದ ಕಾರಣ ಯಡವನಹಳ್ಳಿ ಗ್ರಾಮಸ್ಥರು ಹಲವು ದಿನಗಳ ಹಿಂದೆ ಮರ ನೆಲಕ್ಕುರುಳಿಸುವಂತೆ ಚೆಸ್ಕಾಂ‌ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಹೀಗಿದ್ದರೂ ಸಹ ಚೆಸ್ಕಾಂ ಇಲಾಖೆಯವರು ಈ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದ ಕಾರಣ ಇಂತಹ ಅವಘಡ ಸಂಭವಿದೆ. ಘಟನೆಗೆ ಸಂಪೂರ್ಣವಾಗಿ ಚೆಸ್ಕಾಂ ಅಧಿಕಾರಿಗಳೇ ಕಾರಣವಾಗಿದ್ದು, ಇದರಿಂದ  ಆಗಿರುವ ನಷ್ಟವನ್ನು ಇಲಾಖೆ ಅಧಿಕಾರಿ ಭರಿಸಬೇಕೆಂದು ಸ್ಥಳೀಯರಾದ ಮಹದೇವಪ್ರಸಾದ್ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.