ಕೆಕ್ಕೆಹೊಲ ಗ್ರಾಮಕ್ಕೆ ಕಾಡಾನೆ ಲಗ್ಗೆ; ಚೆಂಡು ಹೂ ಸೇರಿದಂತೆ ತೆಂಗಿನ ಮರ ನಾಶ
Team Udayavani, Jul 26, 2023, 4:37 PM IST
ಹನೂರು: ಕಾಡಾನೆ ದಾಳಿಯಿಂದಾಗಿ ಜಮೀನಿನಲ್ಲಿ ಬೆಳೆದಿದ್ದ ತೆಂಗಿನ ಮರ ನೆಲಕ್ಕುರುಳಿ, ಚೆಂಡು ಹೂ ಫಸಲಿಗೆ ಹಾನಿಯಾಗಿರುವ ಘಟನೆ ಮಲೆ ಮಹದೇಶ್ವರ ಬೆಟ್ಟ ಸಮೀಪದ ಕಕ್ಕೆಹೊಲ ಗ್ರಾಮದಲ್ಲಿ ಜರುಗಿದೆ.
ಕಕ್ಕೆಹೊಲ ಗ್ರಾಮದ ನಾರಾಯಣ ಎಂಬುವವರಿಗೆ ಸೇರಿದ ಲಗ್ಗೆಯಿಟ್ಟಿರುವ ಕಾಡಾನೆ ಜಮೀನಿನಲ್ಲಿ ಬೆಳೆದಿದ್ದ ತೆಂಗಿನ ಮರವನ್ನು ನೆಲಕ್ಕುರುಳಿಸಿ, ಚೆಂಡು ಗೂ ಗಿಡಗಳನ್ನು ಮನಸ್ಸೋ ಇಚ್ಛೆ ತುಳಿದು ಹಾನಿಗೊಳಿಸಿದೆ.
ಗ್ರಾಮದಲ್ಲಿ ಕಾಡಾನೆ ದಾಳಿ ನಿರಂತರವಾಗಿ ನಡೆಯುತ್ತಿದ್ದ ಕಳೆದ ಕೆಲವು ದಿನಗಳ ಹಿಂದೆ ದಾಳಿ ನಡೆಸಿ ಹಲಸಿನ ಮರವನ್ನು ಹಾನಿಗೊಳಿಸಿತ್ತು. ಈ ಬಗ್ಗೆ ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೆಚ್ಚಿನ ಅನಾಹತ ಸಂಭವಿಸುವ ಮುನ್ನ ಅರಣ್ಯ ಇಲಾಖಾ ಅಧಿಕಾರಿಗಳು ಆನೆ ಹಾವಳಿ ತಡೆಗೆ ಅಗತ್ಯ ಕ್ರಮವಹಿಸಬೇಕು ಎಂದು ಗ್ರಾಮಸ್ಥರು ಆಗರಹಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.