Elephants: ಬಂಡೀಪುರ ರಸ್ತೆಯಲ್ಲಿ ಕುಂಟುತ್ತ ಸಾಗಿದ ಮರಿಯಾನೆ


Team Udayavani, Aug 20, 2023, 2:43 PM IST

9-gundlupete

ಗುಂಡ್ಲುಪೇಟೆ(ಚಾಮರಾಜನಗರ): ಮರಿಯಾನೆಯೊಂದರ ಎಡಗಾಲಿಗೆ ಗಂಭೀರ ಗಾಯವಾಗಿ ಕುಂಟುತ್ತ ರಸ್ತೆ ದಾಟಿದ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಹೆದ್ದಾರಿ ರಸ್ತೆಯಲ್ಲಿ ನಡೆದಿದ್ದು, ಈ ದೃಶ್ಯವನ್ನು ಪ್ರವಾಸಿಗರೊಬ್ಬರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

ಬಂಡೀಪುರದಿಂದ ಊಟಿಗೆ ತೆರಳುವ ಮಾರ್ಗ ಮಧ್ಯೆ ರಸ್ತೆಯಲ್ಲಿ ಮರಿಯಾನೆಯೊಂದು ತಾಯಿ ಮತ್ತು ಇತರೆ ಎರಡು ಆನೆಗಳ ಜೊತೆ ರಸ್ತೆ ದಾಟಿದೆ. ಈ ವೇಳೆ ಮರಿಯಾನೆ ಕಾಲು ನೋವಿನಿಂದ ಬಳಲುತ್ತಿದ್ದ ಹಿನ್ನಲೆ ಕುಂಟುತ್ತ ಸಾಗಿದೆ ಎನ್ನಲಾಗುತ್ತಿದೆ. ಆದರೆ ಆನೆ ಕುಂಟುತ್ತ ತೆರಳಲು ನಿಖರ ಕಾರಣ ತಿಳಿದು ಬಂದಿಲ್ಲ. ಗಾಯಗೊಂಡ ಮರಿಯಾನೆಗೆ ಚಿಕಿತ್ಸೆಯ ಅಗತ್ಯವಿದೆ.

ಈ ಬಗ್ಗೆ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ ಕುಮಾರ್ ಪ್ರತಿಕ್ರಿಯೆ ನೀಡಿ, ಮರಿಯಾನೆ ಕುಂಟುತ್ತ ರಸ್ತೆ ದಾಟಿರುವ ಕುರಿತು ಪರಿಶೀಲನೆ ನಡೆಸಿ ಕ್ರಮ ವಹಿಸುವಾಗಿ ತಿಳಿಸಿದರು.

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

2-gundlupete

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.